ರಾಜ್ಯಮಹಾಮಸ್ತಕಾಭಿಷೇಕಕ್ಕೆ ಶ್ರವಣಬೆಳಗೊಳ ಸಜ್ಜು: ಮಹಾಮಜ್ಜನ ನೇರಪ್ರಸಾರಕ್ಕೆ ಅವಕಾಶ
ಪ್ರತಿ 12 ವರ್ಷಗಳಿಗೊಮ್ಮೆ ನಡೆಯುವ ಐತಿಹಾಸಿಕ ಬಾಹುಬಲಿಯ ಮಹಾಮಸ್ತಕಾಭಿಷೇಖ ಉತ್ಸವಕ್ಕೆ ಪವಿತ್ರ ಕ್ಷೇತ್ರ ಶ್ರವಣಬೆಳಗೊಳ ಸರ್ವ ರೀತಿಯಲ್ಲಿ ಸಿದ್ಧಗೊಳ್ಳುತ್ತಿದ್ದು, ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಆ್ಯಪ್ ಮೂಲಕ ಮಹಾಮಜ್ಜನದ ನೇರಪ್ರಸಾರಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ...