Mata Vaishno Devi

Watch | ಮಾತಾ ವೈಷ್ಣೋ ದೇವಿ ಟ್ರ್ಯಾಕ್ನಲ್ಲಿ ಭೂಕುಸಿತ

ಜವಾನ್ ಬಿಡುಗಡೆಗೂ ಮುನ್ನ ವೈಷ್ಣೋದೇವಿ ದರ್ಶನ ಪಡೆದ ಶಾರುಖ್ ಖಾನ್
ಸೂಪರ್ ಸ್ಟಾರ್ ಶಾರುಖ್ ಖಾನ್ ತಮ್ಮ ಬಹು ನಿರೀಕ್ಷಿತ ಚಿತ್ರ "ಜವಾನ್" ಬಿಡುಗಡೆಗೂ ಮುನ್ನ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ತ್ರಿಕೂಟ ಬೆಟ್ಟಗಳ ಮೇಲಿರುವ ಮಾತಾ ವೈಷ್ಣೋ ದೇವಿಯ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಿದರು.

