ರಾಜ್ಯಹಂಪಿ: ಮಾತಂಗ ಬೆಟ್ಟ ಹತ್ತುವಾಗ ಕಾಲು ಜಾರಿ ಬಿದ್ದ ಪ್ರವಾಸಿಗ: ಹಲವು ಗಂಟೆಗಳ ಕಾರ್ಯಾಚರಣೆ ಬಳಿಕ ಕೊನೆಗೂ ರಕ್ಷಣೆ
ಹಂಪಿಯ ಹೋಂಸ್ಟೇಗಳಲ್ಲಿ ಒಂದರಲ್ಲಿ ತಂಗಿದ್ದ ಮಧ್ಯಪ್ರದೇಶ ಭೋಪಾಲ್ ಮೂಲದ ಪರ್ವ ಅಸತ್ (16) ಎಂಬಾತ ಏಕಾಂಗಿಯಾಗಿ ಚಾರಣಕ್ಕೆ ತೆರಳಿದ್ದ. ಈ ವೇಳೆ ಮಾತಂಗ ಬೆಟ್ಟ ಏರುತ್ತಿದ್ದಾಗ ಕಾಲು ಜಾರಿ ಗುಹೆ ಮಾದರಿಯ ಕೊರಕಲಿಗೆ ಬಿದ್ದಿದ್ದಾನೆ.