ಕ್ರಿಕೆಟ್ಮ್ಯಾಚ್ ಫಿಕ್ಸಿಂಗ್ ಆರೋಪ: ಶ್ರೀಶಾಂತ್ ಇನ್ನೂ ಖುಲಾಸೆಯಾಗಿಲ್ಲ, ಕೇರಳ ಆಟಗಾರರಿಗೆ ಅಂತಹವರ ರಕ್ಷಣೆ ಬೇಕಾಗಿಲ್ಲ- KCA ಕಿಡಿ
ಮ್ಯಾಚ್ ಫಿಕ್ಸಿಂಗ್ ಪ್ರಕರಣದಲ್ಲಿ ಶ್ರೀಶಾಂತ್ ಇನ್ನೂ ಖುಲಾಸೆಗೊಂಡಿಲ್ಲ .ಕೇರಳ ಕ್ರಿಕೆಟ್ ಲೀಗ್ ಫ್ರಾಂಚೈಸಿ ಸಹ ಮಾಲೀಕರಾಗಿರುವ ಶ್ರೀಶಾಂತ್, ಅಸೋಸಿಯೇಷನ್ ವಿರುದ್ಧ ಮಾನಹಾನಿಕಾರ ಹೇಳಿಕೆ ನೀಡಿರುವುದು ಒಪ್ಪಂದದ ಉಲ್ಲಂಘನೆಯಾಗಿದೆ.