ಕ್ರಿಕೆಟ್Lanka Premier League: ಫಿಕ್ಸಿಂಗ್ ಆರೋಪ; ಡಂಬುಲ್ಲಾ ಥಂಡರ್ಸ್ ಫ್ರಾಂಚೈಸಿ ಬಂಧನ; ತಂಡವನ್ನೇ ಕಿತ್ತೊಗೆದ ಶ್ರೀಲಂಕಾ ಕ್ರಿಕೆಟ್ ಮಂಡಳಿ!
ಶ್ರೀಲಂಕಾ ಪ್ರೀಮಿಯರ್ ಲೀಗ್ ನಲ್ಲಿ ಫಿಕ್ಸಿಂಗ್ ಆರೋಪ ಕೇಳಿಬಂದಿದ್ದು, ಡಂಬುಲ್ಲಾ ಥಂಡರ್ಸ್ ತಂಡದ ಮಾಲೀಕನನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.