ದೇಶಮಾಲೇಗಾಂವ್ ಸ್ಫೋಟ ಆಧಾರಿತ ಸಿನಿಮಾ ಬಿಡುಗಡೆಗೆ ಬಾಂಬೆ ಹೈಕೋರ್ಟ್ ಸಮ್ಮತಿ!
ಈ ಪ್ರಕರಣದ ಆರೋಪಿ ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಚಿತ್ರ ಬಿಡುಗಡೆಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಧೀಶರಾದ ಬಿ.ಪಿ. ಕೊಲಾಬಾವಲ್ಲಾ ಮತ್ತು ಸೋಮಶೇಖರ್ ಸುಂದರೇಶನ್ ಅವರಿದ್ದ ವಿಭಾಗೀಯ ಪೀಠ ವಜಾಗೊಳಿಸಿತು.