ಕ್ರಿಕೆಟ್ಆಸ್ಟ್ರೇಲಿಯಾ- ಭಾರತ 2ನೇ ಏಕದಿನ ಪಂದ್ಯ: ಪ್ರಮುಖ ವಿಕೆಟ್ ಕಳೆದುಕೊಂಡ ಆಸೀಸ್ ಆರಂಭಿಕ ಹಿನ್ನಡೆ
ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತೀಯ ವೇಗಿಗಳು ಬೇಗನೆ ಆಸೀಸ್ ಆರಂಭಿಕ ವಿಕೆಟ್ ಗಳನ್ನು ಪಡೆದುಕೊಂಡಿದ್ದಾರೆ. ಆಸ್ಟ್ರೇಲಿಯಾ 10 ಓವರ್ ಗಳಲ್ಲಿ 38 ರನ್ ಗಳಿಗೆ 2 ವಿಕೆಟ್ ಕಳೆದುಕೊಂಡಿತು