ಕ್ರಿಕೆಟ್ವಿಶ್ವಕಪ್ ಕ್ರಿಕೆಟ್: ಇಂಗ್ಲೆಂಡ್ ವಿರುದ್ಧ 64 ರನ್ ಗಳ ಗೆಲುವಿನೊಂದಿಗೆ ಸೆಮಿಫೈನಲ್ ಪ್ರವೇಶಿಸಿದ ಆಸ್ಟ್ರೇಲಿಯಾ
ಲಾರ್ಡ್ಸ್ ಕ್ರಿಡಾಂಗಣದಲ್ಲಿ ಇಂದು ನಡೆದ ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ತವರು ನೆಲದಲ್ಲಿಯೇ ಇಂಗ್ಲೆಂಡ್ ತಂಡವನ್ನು 64 ರನ್ ಗಳ ಅಂತರದಿಂದ ಸೋಲಿಸಿದ ಆಸ್ಟ್ರೇಲಿಯಾ ಸೆಮಿ ಫೈನಲ್ ಪ್ರವೇಶಿಸಿದೆ.