Match

ಟೀಂ ಇಂಡಿಯಾಗೆ ಗಣ್ಯರ ಅಭಿನಂದನೆ

ಭಾರತದ ಎದುರು ಮುಗ್ಗರಿಸಿದ ಪಾಕ್
ಅಡಿಲೇಡ್ ಓವಲ್ ಮೈದಾನದಲ್ಲಿ ನಡೆದ ವಿಶ್ವಕಪ್ ಪಂದ್ಯಾವಳಿಯಲ್ಲಿ ಪಾಕ್ ವಿರುದ್ಧ ಭಾರತ ಭರ್ಜರಿ ಜಯ ಗಳಿಸಿ ಶುಭಾರಂಭ ಮಾಡಿದೆ.

ಸಾಂಪ್ರದಾಯಿಕ ಬದ್ಧ ವೈರಿಗಳ ಕಾದಾಟ: 7 ವಿಕೆಟ್ ನಷ್ಟಕ್ಕೆ ಪಾಕ್ 200
ಅಡಿಲೇಡ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ವಿಶ್ವಕಪ್ ಪಂದ್ಯಾವಳಿಯಲ್ಲಿ ಬದ್ಧ ಸಾಂಪ್ರದಾಯಿಕ ಎದುರಾಳಿಗಳ ನಡುವೆ ತೀವ್ರ ಹಣಾಹಣಿ ನಡೆಯುತ್ತಿದ್ದು, ಪಾಕ್ 7 ವಿಕೆಟ್ ನಷ್ಟಕ್ಕೆ 200 ರನ್ ಗಳಿಸಿದೆ.


