Maternal death

ಬಳ್ಳಾರಿ ಜಿಲ್ಲಾಸ್ಪತ್ರೆ ಬಾಣಂತಿಯರ ಸಾವು ಪ್ರಕರಣ: ನಮಗೂ ನೋವಾಗಿದೆ, ತಜ್ಞರ ವರದಿ ಬಳಿಕ ಕ್ರಮ- ರಾಜ್ಯ ಸರ್ಕಾರ
ರಾಜ್ಯ

ಬಳ್ಳಾರಿ ಜಿಲ್ಲಾಸ್ಪತ್ರೆ ಬಾಣಂತಿಯರ ಸಾವು ಪ್ರಕರಣ: ನಮಗೂ ನೋವಾಗಿದೆ, ತಜ್ಞರ ವರದಿ ಬಳಿಕ ಕ್ರಮ- ರಾಜ್ಯ ಸರ್ಕಾರ

ನವೆಂಬರ್ 9 ರಿಂದ ವರದಿಯಾದ ಐದು ಬಾಣಂತಿಯರ ಸರಣಿ ಸಾವು ಪ್ರಕರಣ ರಾಜ್ಯದಲ್ಲಿ ಆತಂಕವನ್ನು ಮೂಡಿಸಿದ್ದು, ಸರ್ಕಾರದ ವಿರುದ್ಧ ಜನರು ಹಾಗೂ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸುತ್ತಿವೆ.

ಗೃಹಲಕ್ಷ್ಮಿಯರು ಜೀವಸಮೇತ ಮರಳಿ ಮನೆಗೆ ಬರುವ ಗ್ಯಾರಂಟಿಯೇ ಇಲ್ಲದಂತಾಗಿದೆ, ಇದೇನಾ ಮಹಿಳೆಯರ ಸಬಲೀಕರಣ?: ಸರ್ಕಾರಕ್ಕೆ HDK ಪ್ರಶ್ನೆ
ರಾಜಕೀಯ

ಗೃಹಲಕ್ಷ್ಮಿಯರು ಜೀವಸಮೇತ ಮರಳಿ ಮನೆಗೆ ಬರುವ ಗ್ಯಾರಂಟಿಯೇ ಇಲ್ಲದಂತಾಗಿದೆ, ಇದೇನಾ ಮಹಿಳೆಯರ ಸಬಲೀಕರಣ?: ಸರ್ಕಾರಕ್ಕೆ HDK ಪ್ರಶ್ನೆ

ಬಳ್ಳಾರಿ ಬಾಣಂತಿಯರ ಸಾವು ಹಾಗೂ ಕರ್ನಾಟಕದಲ್ಲಿ ಈ ವರ್ಷ ಒಟ್ಟಾರೆಯಾಗಿ ಸಂಭವಿಸಿರುವ ಬಾಣಂತಿಯರ ಸಾವಿನ ವಿಚಾರವನ್ನು ಪ್ರಸ್ತಾಪಿಸಿರುವ ಕುಮಾರಸ್ವಾಮಿಯವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕೋಲಾರ: ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿ ಸಾವು; ಸಂಬಂಧಿಕರಿಂದ ಚಿಕಿತ್ಸೆ ವಿಳಂಬ ಆರೋಪ!
ರಾಜ್ಯ

ಕೋಲಾರ: ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿ ಸಾವು; ಸಂಬಂಧಿಕರಿಂದ ಚಿಕಿತ್ಸೆ ವಿಳಂಬ ಆರೋಪ!

ಹೆಣ್ಣು ಮಗುವಿಗೆ ಜನ್ಮ ನೀಡಿದ ನಂತರ ಬಾಣಂತಿ ಮೃತಪಟ್ಟಿದ್ದು ಮೃತಳ ಪತಿ ಹಾಗೂ ಸಂಬಂಧಿಕರು ಸಾವಿಗೆ ವೈದ್ಯರು ಹಾಗೂ ಸ್ಟಾಫ್ ನರ್ಸ್‌ಗಳ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಬಂಗಾರಪೇಟೆ ಸರ್ಕಾರಿ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು.