Mathigodu Elephant Camp

ಮತ್ತಿಗೋಡು ಆನೆ ಶಿಬಿರ ಪ್ರವಾಸಿಗರಿಗೆ ಮುಕ್ತ
ಮತ್ತಿಗೋಡು ಆನೆ ಶಿಬಿರ ಪ್ರವಾಸಿಗರ ಭೇಟಿಗೆ ಮುಕ್ತವಾಗಿದೆ.

ಮತ್ತಿಗೋಡು ಆನೆ ಶಿಬಿರದಲ್ಲಿ ಪುನರ್ವಸತಿ ಪಡೆದಿದ್ದ ಆನೆ 'ಸುಬ್ರಮಣ್ಯ' ಸಾವು
ಕೊಡಗಿನ ತಿತಿಮತಿ ಬಳಿಯ ಮತ್ತಿಗೋಡು ಆನೆ ಶಿಬಿರದಲ್ಲಿ ಪುನರ್ವಸತಿ ಪಡೆದಿದ್ದ ಆನೆ ಅಂಗಾಂಗ ವೈಫಲ್ಯದಿಂದ ಮೃತಪಟ್ಟಿರುವುದಾಗಿ ಶಂಕಿಸಲಾಗಿದೆ. ಹುಣಸೂರು ವಿಭಾಗ ಮತ್ತು ತಿತಿಮತಿ ವಿಭಾಗದ ಅರಣ್ಯಾಧಿಕಾರಿಗಳು ಆನೆಯ ಮರಣೋತ್ತರ ಪರೀಕ್ಷೆ ನಡೆಸಿ ಅರಣ್ಯ ವ್ಯಾಪ್ತಿಯಲ್ಲಿ ಮೃತದೇಹವನ್ನು ಹೂಳಲಾಯಿತು.

