ರಾಜ್ಯಪ್ರವಾಸಿಗರಿಗೆ Good News: 4 ತಿಂಗಳ ಬಳಿಕ ಹಾರಂಗಿ, ಮತ್ತಿಗೋಡು ಆನೆ ಶಿಬಿರ ಪುನರಾರಂಭ; Red-Green ಝೋನ್ ನಿಯಮದಡಿ ವೀಕ್ಷಣೆಗೆ ಅವಕಾಶ..!
ಇದೀಗ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಎಸ್ಒಪಿ ಅನ್ವಯ ಶಿಬಿರಗಳನ್ನು ಪುನರಾರಂಭಿಸಲಾಗಿದೆ. ಹೊಸ ನಿಯಮಗಳಡಿ ಪ್ರವಾಸಿಗರು ಆನೆಗಳೊಂದಿಗೆ ನೇರ ಸಂಪರ್ಕ ಹೊಂದುವುದಕ್ಕೆ ಹೆಚ್ಚಿನ ನಿರ್ಬಂಧ ವಿಧಿಸಲಾಗಿದೆ.