ದೇಶದೇವಸ್ಥಾನದ ಕಾರಿಡಾರ್ ವಿರೋಧಿಸಿ ಪ್ರಧಾನಿ, ಸಿಎಂಗೆ ರಕ್ತದಲ್ಲಿ ಬರೆದ ಪತ್ರ ಕಳುಹಿಸಿದ ಮಥುರಾ ನಿವಾಸಿಗಳು
ಮಥುರಾದಲ್ಲಿ ಬಂಕಿ ಬಿಹಾರಿ ದೇವಸ್ಥಾನದ ಕಾರಿಡಾರ್ನ ಉದ್ದೇಶಿತ ಅಭಿವೃದ್ಧಿಯ ವಿರುದ್ಧ ಪ್ರತಿಭಟನೆಗಳು ತೀವ್ರಗೊಳ್ಳುತ್ತಿದ್ದಂತೆ, ಸ್ಥಳೀಯ ನಿವಾಸಿಗಳು ಮತ್ತು ಅಂಗಡಿ ಮಾಲೀಕರು ಈಗ ರಕ್ತದಲ್ಲಿ ಬರೆದ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕಳುಹಿಸಿದ್ದಾರೆ.