Matsyagandha

ಮತ್ಸ್ಯಗಂಧ ನನ್ನನ್ನು ಪೊಲೀಸ್ ಆಗಿ ಹೊಸ ಅವತಾರದಲ್ಲಿ ತೋರಿಸಿದೆ: ನಟ ಪೃಥ್ವಿ ಅಂಬರ್
ಸಿನಿಮಾ ಸುದ್ದಿ

ಮತ್ಸ್ಯಗಂಧ ನನ್ನನ್ನು ಪೊಲೀಸ್ ಆಗಿ ಹೊಸ ಅವತಾರದಲ್ಲಿ ತೋರಿಸಿದೆ: ನಟ ಪೃಥ್ವಿ ಅಂಬರ್

ಉದಯೋನ್ಮುಖ ನಿರ್ದೇಶಕರೊಂದಿಗೆ ಪ್ರಯೋಗ ಮಾಡುವುದರಲ್ಲಿ ಹೆಸರುವಾಸಿಯಾಗಿರುವ ಪೃಥ್ವಿ ಅಂಬರ್, "ಹೊಸ ನಿರ್ದೇಶಕರೊಂದಿಗೆ ಕೆಲಸ ಮಾಡುವುದರಿಂದ ಬಾಂಧವ್ಯ ವೃದ್ಧಿಯ ಮಹತ್ವವನ್ನು ಕಲಿಸುತ್ತದೆ. ಒಟ್ಟಾರೆ ಅನುಭವವನ್ನು ಹೆಚ್ಚಿಸಿದೆ ಎನ್ನುತ್ತಾರೆ.

ಮತ್ಸ್ಯಗಂಧ ಚಿತ್ರದ ಟ್ರೈಲರ್
ಮನರಂಜನೆ

ಮತ್ಸ್ಯಗಂಧ ಚಿತ್ರದ ಟ್ರೈಲರ್

ನಟ ಪೃಥ್ವಿ ಅಂಬಾರ್ ನಟಿಸಿರುವ ಮತ್ಸ್ಯಗಂಧ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ದೇವರಾಜ್ ಪೂಜಾರಿ ನಿರ್ದೇಶಿಸಿದ್ದಾರೆ.

ಮತ್ಸ್ಯಗಂಧ ಚಿತ್ರದ ಟೀಸರ್
ಮನರಂಜನೆ

ಮತ್ಸ್ಯಗಂಧ ಚಿತ್ರದ ಟೀಸರ್

ನಟ ಪೃಥ್ವಿ ಅಂಬಾರ್ ನಟಿಸಿರುವ ಮತ್ಸ್ಯಗಂಧ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ದೇವರಾಜ್ ಪೂಜಾರಿ ನಿರ್ದೇಶಿಸಿದ್ದಾರೆ.

ಸಂಗೀತ, ನಾಟಕವೇ ನನ್ನ ಸಿನಿಮಾ ಪಯಣವನ್ನು ರೂಪಿಸಿದೆ: ಸಂಗೀತ ನಿರ್ದೇಶನಕ್ಕೆ ಪ್ರಶಾಂತ್ ಸಿದ್ದಿ ಎಂಟ್ರಿ
ಸಿನಿಮಾ ಸುದ್ದಿ

ಸಂಗೀತ, ನಾಟಕವೇ ನನ್ನ ಸಿನಿಮಾ ಪಯಣವನ್ನು ರೂಪಿಸಿದೆ: ಸಂಗೀತ ನಿರ್ದೇಶನಕ್ಕೆ ಪ್ರಶಾಂತ್ ಸಿದ್ದಿ ಎಂಟ್ರಿ

ನಿರ್ದೇಶಕರಾದ ಯೋಗರಾಜ್ ಭಟ್ ಮತ್ತು ಸೂರಿ ಅವರ ಚಿತ್ರಗಳಲ್ಲಿನ ಪಾತ್ರಗಳಿಂದ ಹೆಸರುವಾಸಿಯಾದ ಬಹುಮುಖ ಪ್ರತಿಭೆ ಪ್ರಶಾಂತ್ ಸಿದ್ದಿ ಅವರೀಗ ಸಂಗೀತ ನಿರ್ದೇಶನದ ಜವಾಬ್ದಾರಿಯನ್ನು ನಿಭಾಯಿಸಲು ಮುಂದಾಗಿದ್ದಾರೆ.