Matt Henry
ICC ODI Rankings: ವಿರಾಟ್ ಕೊಹ್ಲಿ ಹಿಂದಿಕ್ಕಿದ ಶುಭಮನ್ ಗಿಲ್; ಬುಮ್ರಾ ಜತೆ ಅಗ್ರ ಸ್ಥಾನಕ್ಕೇರಿದ ಹೆನ್ರಿ
ಇನ್ನು ನ್ಯೂಜಿಲೆಂಡ್ ವೇಗಿ ಮ್ಯಾಟ್ ಹೆನ್ರಿ, ಟೆಸ್ಟ್ ಕ್ರಿಕೆಟ್‌ನಲ್ಲಿ ವಿಶ್ವದ ಅಗ್ರ ಶ್ರೇಯಾಂಕಿತ ಬೌಲರ್ ಜಸ್ಪ್ರೀತ್ ಬುಮ್ರಾ ಅವರೊಂದಿಗೆ ಸೇರಿಕೊಂಡಿದ್ದಾರೆ.

Champions Trophy 2025: ಪ್ರಮುಖ ಆಟಗಾರನಿಗೆ ಗಾಯ; ಭಾರತ ವಿರುದ್ಧದ ಫೈನಲ್‌ಗೂ ಮುನ್ನ ನ್ಯೂಜಿಲೆಂಡ್‌ಗೆ ಹಿನ್ನಡೆ!
ಚಾಂಪಿಯನ್ಸ್ ಟ್ರೋಫಿ ಫೈನಲ್‌ನಿಂದ ಒಂದು ವೇಳೆ ಮ್ಯಾಟ್ ಹೆನ್ರಿ ಹೊರಗುಳಿದರೆ, ನ್ಯೂಜಿಲೆಂಡ್ ತಂಡದಲ್ಲಿ ನಾಥನ್ ಸ್ಮಿತ್ ಮತ್ತು ಜಾಕೋಬ್ ಡಫಿ ಬ್ಯಾಕಪ್‌ಗಳಾಗಿದ್ದಾರೆ.

ICC Champions Trophy 2025: ಒಂದೇ ಪಂದ್ಯದಲ್ಲಿ ಇಂಡೋ-ಕಿವೀಸ್ ಬೌಲರ್ ಗಳ ವಿಶೇಷ ದಾಖಲೆ!
ಚಾಂಪಿಯನ್ಸ್ ಟ್ರೋಫಿಯ ಒಂದೇ ಪಂದ್ಯದಲ್ಲಿ ಎರಡು ಬಾರಿ ಐದು ವಿಕೆಟ್ ಗೊಂಚಲು ಪಡೆದ ಮೊದಲ ನಿದರ್ಶನ ಕೂಡ ಇದಾಗಿದೆ.

1st Test: ಭಾರತದ ವಿರುದ್ಧ ಅದ್ಭುತ ಬೌಲಿಂಗ್, ದಾಖಲೆ ಬರೆದ ಕಿವೀಸ್ ವೇಗಿ Matt Henry; ಎಲೈಟ್ ಗ್ರೂಪ್ ಸೇರ್ಪಡೆ!
ರೋಹಿತ್ ಶರ್ಮಾ ಪಡೆಯನ್ನು ಕೇವಲ 46 ರನ್ ಗೆ ಕಟ್ಟಿಹಾಕಿದ ನ್ಯೂಜಿಲೆಂಡ್ ವೇಗಿ ಮ್ಯಾಟ್ ಹೆನ್ರಿ (Matt Henry) ಅಪರೂಪದ ದಾಖಲೆ ಬರೆದು ಎಲೈಟ್ ಗ್ರೂಪ್ ಸೇರ್ಪಡೆಯಾಗಿದ್ದಾರೆ.

