Matthew Hayden

ಅನುಭವಿಗಳು ಇಲ್ಲದಿರುವುದು ಇಂಗ್ಲೆಂಡ್ನಲ್ಲಿ ಭಾರತಕ್ಕೆ ಹಿನ್ನಡೆಯಾಗಬಹುದು: ಮ್ಯಾಥ್ಯೂ ಹೇಡನ್, ಗ್ರೇಮ್ ಸ್ಮಿತ್ ಅಭಿಪ್ರಾಯ
2007ರಲ್ಲಿ ಭಾರತ ಕೊನೆಯ ಬಾರಿಗೆ ಇಂಗ್ಲೆಂಡ್ನಲ್ಲಿ ಟೆಸ್ಟ್ ಸರಣಿಯನ್ನು ಗೆದ್ದಿತ್ತು.

IPL 2025: 'ವಧುವಿನ ಗೆಳತಿಯಾಗುವ ಬದಲು ತಾನೇ ವಧುವಾಗಲು RCB ಬಯಸಿದರೆ...': ಆಸ್ಟ್ರೇಲಿಯಾ ಮಾಜಿ ಕ್ರಿಕೆಟಿಗ ಹೇಳಿದ್ದೇನು?
ಹಿಂದಿನ ಆವೃತ್ತಿಗಳಲ್ಲಿ, ಬೌಲಿಂಗ್ ಅವರ ದೌರ್ಬಲ್ಯ ಎಂದು ನಾನು ಹೇಳುತ್ತೇನೆ. ಆದರೆ ಈಗ, ಅವರು ಬಹಳಷ್ಟು ಬೇಸ್ಗಳನ್ನು ಆವರಿಸಿದ್ದಾರೆಂದು ನಾನು ಭಾವಿಸುತ್ತೇನೆ. ಈ ಪಂದ್ಯವು ಅವರಿಗೆ ಗೆಲ್ಲಲೇಬೇಕಾದ ಪಂದ್ಯವಾಗಿದೆ.

ಕೃನಾಲ್ ಪಾಂಡ್ಯ ಆಯ್ಕೆ ಮಾಡಿದ್ದು ಉತ್ತಮ ನಿರ್ಧಾರ: RCB ತಂಡದಲ್ಲಿ ಏನೋ ವಿಶೇಷತೆ ಇದೆ ಎಂದ ಮ್ಯಾಥ್ಯೂ ಹೇಡನ್!
ಕೃನಾಲ್ ಪಾಂಡ್ಯ ಅವರು ನಾಲ್ಕು ಓವರ್ಗಳಲ್ಲಿ 29 ರನ್ ನೀಡಿ ಪ್ರಮುಖ ಮೂರು ವಿಕೆಟ್ ಕಬಳಿಸುವ ಮೂಲಕ ಎದುರಾಳಿ ತಂಡದ ರನ್ಗೆ ಕಡಿವಾಣ ಹಾಕಿದರು.

T20 World Cup: ರೋಹಿತ್ ಶರ್ಮಾ- ಹಾರ್ದಿಕ್ ಪಾಂಡ್ಯ ನಡುವಿನ ತಿಕ್ಕಾಟದ ಬಗ್ಗೆ ಇರ್ಫಾನ್ ಪಠಾಣ್ ಹೇಳಿದ್ದೇನು?
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ನೇ ಆವೃತ್ತಿ ಮುಗಿದು ಭಾರತೀಯ ಕ್ರಿಕೆಟ್ ತಂಡವು 2024ರ ಟಿ20 ವಿಶ್ವಕಪ್ಗೆ ಸಜ್ಜಾಗುತ್ತಿರುವ ವೇಳೆಯಲ್ಲಿಯೂ ಹಾರ್ದಿಕ್ ಪಾಂಡ್ಯ-ರೋಹಿತ್ ಶರ್ಮಾ ಅವರ ನಡುವಿನ ವಿಚಾರಗಳು ಇನ್ನೂ ಮುನ್ನಲೆಯಲ್ಲಿವೆ. ಭಾರತದ ಮಾಜಿ ಆಲ್ರೌಂಡರ್ ಇರ್ಫಾನ್ ಪಠಾಣ್ ಮತ್ತು ಆಸ್ಟ್ರೇಲಿಯಾದ ನಿವೃತ್ತ ಕ್ರಿಕೆಟಿಗ ಮ್ಯಾಥ್ಯೂ ಹೇಡನ್, ರೋಹಿತ್ ಮತ್ತು ಹಾರ್ದಿಕ್ ನಡುವೆ ಇದೀಗ ಐಪಿಎಲ್ ಬಗೆಗಿನ ಯಾವುದೇ ವಿಚಾರಗಳು ಚರ್ಚೆಗೆ ಬರಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ.

ಟಿ20 ವಿಶ್ವಕಪ್: ಕೆಎಲ್ ರಾಹುಲ್, ರಿಷಬ್ ಪಂತ್ ರಿಂದ ಪಾಕಿಸ್ತಾನಕ್ಕೆ ದೊಡ್ಡ ಅಪಾಯ- ಮ್ಯಾಥ್ಯೂ ಹೇಡನ್
ತೀವ್ರ ಕುತೂಹಲ ಕೆರಳಿಸಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಪಂದ್ಯದ ಕುರಿತಂತೆ ಆಸಿಸ್ ಕ್ರಿಕೆಟ್ ದೈತ್ಯ ಮ್ಯಾಥ್ಯೂ ಹೇಡನ್ ಮಾತನಾಡಿದ್ದು, ಕೆಎಲ್ ರಾಹುಲ್, ರಿಷಬ್ ಪಂತ್ ಅಪಾಯದ ಕುರಿತು ಮಾತನಾಡಿದ್ದಾರೆ.

ಭಾರತದ ವಿರುದ್ಧ ಐತಿಹಾಸಿಕ ದಾಖಲೆ ಬರೆಯುವ ಅವಕಾಶ ಪಾಕಿಸ್ತಾನಕ್ಕೆ ಇದೆ: ಮ್ಯಾಥ್ಯೂ ಹೇಡನ್
ವಿಶ್ವಕಪ್ ಟೂರ್ನಿಗಳಲ್ಲಿ ಪಾಕಿಸ್ತಾನದ ವಿರುದ್ಧ ಭಾರತದ ಪ್ರಾಬಲ್ಯದ ವಿರುದ್ಧ ಐತಿಹಾಸಿಕ ದಾಖಲೆ ಬರೆಯುವ ಅವಕಾಶ ಪಾಕಿಸ್ತಾನಕ್ಕೆ ಇದೆ ಎಂದು ಆಸಿಸ್ ದೈತ್ಯ ದಾಂಡಿಗ ಮ್ಯಾಥ್ಯೂ ಹೇಡನ್ ಹೇಳಿದ್ದಾರೆ.

ಭಾರತದಲ್ಲಿ ಕೊರೋನಾ ವೈರಸ್ ರುದ್ರ ನರ್ತನ; ಭಾವುಕ ಪತ್ರ ಬರೆದ ಆಸಿಸ್ ಕ್ರಿಕೆಟ್ ದೈತ್ಯ ಹೇಡನ್
ಭಾರತದಲ್ಲಿ ಮಾರಕ ಕೊರೋನಾ ಅಟ್ಟಹಾಸ ಮಿತಿಮೀರಿರುವಂತೆಯೇ ಇತ್ತ ಭಾರತದ ಪರಿಸ್ಥಿತಿಗೆ ಹಲವು ಆಸಿಸ್ ಕ್ರಿಕೆಟಿಗರು ಮರುಗುತ್ತಿದ್ದಾರೆ. ಇದೀಗ ಈ ಪಟ್ಟಿಗೆ ಆಸಿಸ್ ಕ್ರಿಕೆಟ್ ದೈತ್ಯ ಹೇಡನ್ ಸೇರ್ಪಡೆಯಾಗಿದ್ದಾರೆ.

ಚಾಲೆಂಜ್ ಗಾಗಿ ವೇಷ ಬದಲಿಸಿ ಚೆನ್ನೈ ಬೀದಿಗಳಲ್ಲಿ ಅಡ್ಡಾಡಿದ ಕ್ರಿಕೆಟಿಗ ಹೇಡನ್: ಫೋಟೋ ವೈರಲ್
ಆಸ್ಟ್ರೇಲಿಯಾದ ಕ್ರಿಕೆಟಿಗ ಮ್ಯಾಥ್ಯೂ ಹೇಡನ್ ಚೆನ್ನೈ ನ ಬೀದಿಗಳಲ್ಲಿ ವೇಷ ಬದಲಿಸಿಕೊಂಡು ಲುಂಗಿ ಉಟ್ಟು ಅಡ್ಡಾಡಿರುವ ಫೋಟೋ ಅಭಿಮಾನಿಗಳ ಗಮನ ಸೆಳೆದಿದೆ.

ಕುಲದೀಪ್ ಯಾದವ್ ಟೀಂ ಇಂಡಿಯಾದ ಶೇನ್ ವಾರ್ನ್: ಮ್ಯಾಥ್ಯೂವ್ ಹೇಡನ್
ಕ್ರಿಕೆಟ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಚೈನಾಮನ್ ಖ್ಯಾತಿಯ ಕುಲದೀಪ್ ಯಾದವ್ ಅವರು ಟೀಂ ಇಂಡಿಯಾದ ಶೇನ್ ವಾರ್ನ್ ಎಂದು ಮಾಜಿ ಕ್ರಿಕೆಟಿಗ ಮ್ಯಾಥ್ಯೂವ್ ಹೇಡನ್ ಹೇಳಿದ್ದಾರೆ.

