ರಾಜ್ಯಉತ್ತರ ಕರ್ನಾಟಕದ ಹಿರಿಯ ಪತ್ರಕರ್ತ ಮತ್ತಿಹಳ್ಳಿ ಮದನ್ ಮೋಹನ್ ನಿಧನ
ಉತ್ತರ ಕರ್ನಾಟಕದ ಪ್ರಮುಖ ಸಮಸ್ಯೆಗಳ ಕುರಿತು ನಾಲ್ಕು ದಶಕಗಳಿಗೂ ಹೆಚ್ಚು ಕಾಲ ರಾಷ್ಟ್ರೀಯ ದಿನಪತ್ರಿಕೆಯಲ್ಲಿ ಸೇವೆ ಸಲ್ಲಿಸಿದ ಹಿರಿಯ ಪತ್ರಕರ್ತ ಮತ್ತಿಹಳ್ಳಿ ಮದನ್ ಮೋಹನ್ (83) ಭಾನುವಾರ ಬೆಳಿಗ್ಗೆ ಹುಬ್ಬಳ್ಳಿಯಲ್ಲಿ ನಿಧನರಾದರು.