ಸಿನಿಮಾ ಸುದ್ದಿದಿಯಾ ಖ್ಯಾತಿಯ ಪೃಥ್ವಿ ಅಂಬರ್ ನಟನೆಯ 'ಮತ್ಸ್ಯಗಂಧ' ಸಿನಿಮಾ ಫಸ್ಟ್ ಲುಕ್ ಬಿಡುಗಡೆ
ಕಿನಾರೆ ಮತ್ತು ಇನ್ನೂ ಬಿಡುಗಡೆಯಾಗದ ಕಾರ್ಗಿಲ್ ನೈಟ್ಸ್ ವೆಬ್ ಸರಣಿಯ ನಿರ್ದೇಶಕ ದೇವರಾಜ್ ಪೂಜಾರಿ ಅವರು ದಿಯಾ ಖ್ಯಾತಿಯ ನಟ ಪೃಥ್ವಿ ಅಂಬರ್ ಅವರ ಮುಂದಿನ 'ಮತ್ಸ್ಯ ಗಂಧ' ಸಿನಿಮಾ ನಿರ್ದೇಶನಕ್ಕೆ ಸಿದ್ಧರಾಗಿದ್ದಾರೆ.