ದೇಶದೆಹಲಿಯಲ್ಲಿ ಸಿಎಎ ಪರ-ವಿರೋಧಿಗಳ ನಡುವೆ ಕಲ್ಲು ತೂರಾಟ: ಪರಿಸ್ಥಿತಿ ನಿಯಂತ್ರಿಸಲು ಹರಸಾಹಸ
ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಬೆಂಬಲಿಸಿ ದೆಹಲಿಯ ಮೌಜ್ ಪುರ್ ಪ್ರದೇಶದಲ್ಲಿ ನಡೆಯುತ್ತಿದ್ದ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ.