Maulana Abul Kalam Azad

ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ನವೆಂಬರ್ 11 ರಂದು ರಾಷ್ಟ್ರೀಯ ಶಿಕ್ಷಣ ದಿನಾಚರಣೆ: ಏಕೆ ಗೊತ್ತೇ?
ಇದು ವಿದ್ಯಾರ್ಥಿಗಳು ಪ್ರಸ್ತುತ ಸನ್ನಿವೇಶದಲ್ಲಿ ಶಿಕ್ಷಣ ಮತ್ತು ಅದರ ಮಹತ್ವದ ಬಗ್ಗೆ ತಮ್ಮ ದೃಷ್ಟಿಕೋನ ಮತ್ತು ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಲು ಸಹಾಯ ಮಾಡುತ್ತದೆ.

ಎನ್ಸಿಇಆರ್ಟಿ ಪಠ್ಯ ಪುಸ್ತಕದಿಂದ ಆಜಾದ್ ಉಲ್ಲೇಖ ತೆಗೆದು ಅವಮಾನ- ಶಶಿ ತರೂರ್
ಹೊಸ ಎನ್ಸಿಇಆರ್ಟಿ 11ನೇ ತರಗತಿಯ ರಾಜ್ಯಶಾಸ್ತ್ರ ಪಠ್ಯಪುಸ್ತಕದಲ್ಲಿ ಭಾರತದ ಮೊದಲ ಶಿಕ್ಷಣ ಸಚಿವ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಉಲ್ಲೇಖಗಳನ್ನು ತೆಗೆದುಹಾಕಿರುವ ಬಗ್ಗೆ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಇದು ಅವರಿಗೆ ಮಾಡಿರುವ ಅವಮಾನ ಎಂದಿದ್ದಾರೆ.

