ವಿದೇಶಭಾರತೀಯ ವಾಯುಸೇನೆ ದಾಳಿಯಿಂದ ಜೈಶ್ ಉಗ್ರರ ಹತ್ಯೆ; ಸತ್ಯ ಒಪ್ಪಿಕೊಂಡ ಮಸೂದ್ ಅಜರ್ ಸಹೋದರ
ಇತ್ತ ಭಾರತದಲ್ಲಿ ವಿಪಕ್ಷಗಳು ಭಾರತೀಯ ವಾಯುಸೇನೆಯ ದಾಳಿ ಕುರಿತು ಶಂಕೆ ವ್ಯಕ್ತಪಡಿಸುತ್ತಿರುವ ಹೊತ್ತಿನಲ್ಲೇ ಅತ್ತ ಪಾಕಿಸ್ತಾನದಲ್ಲಿ ಭಾರತೀಯ ವಾಯುಸೇನೆ ದಾಳಿಯಿಂದ ಜೈಶ್ ಉಗ್ರರು ಸಾವನ್ನಪ್ಪಿದ್ದಾರೆ ಎಂದು ಸ್ವತಃ ಮಸೂದ್ ಅಜರ್ ಸಹೋದರ ಮೌಲಾನ ಅಮ್ಮರ್ ಒಪ್ಪಿಕೊಂಡಿದ್ದಾನೆ.