ದೇಶವಕ್ಫ್ ಕಾಯ್ದೆ ಪಾಸಾದ್ರೆ ಮುಂದೆ ನೀವೂ ಅನುಭವಿಸ್ತೀರಾ?: ನಾಯ್ಡು, ನಿತೀಶ್ಗೆ ಬಹಿರಂಗ ಮೌಲಾನಾ ಅರ್ಷದ್ ಸವಾಲು
ಈ ಎರಡು ಪಕ್ಷಗಳಿಗೆ ನಾನು ಸವಾಲು ಹಾಕುತ್ತೇನೆ. ಮುಸ್ಲಿಮರ ಭಾವನೆಗಳು ಇದಕ್ಕೆ ಎಷ್ಟು ಸಂಬಂಧಿಸಿವೆ ಎಂಬುದನ್ನು ಅವರು ತಮ್ಮ ಬಂಗಲೆಗಳಲ್ಲಿ ಕುಳಿತು ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ. ದೇಶದ ಜನತೆ ಬಿಜೆಪಿಯನ್ನು ಸೋಲಿಸಿದ್ದರು. ಆದರೆ ಬಿಜೆಪಿ ಸರಕಾರ ಎರಡು ಊರುಗೋಲಿನಿಂದ ನಡೆಯುತ್ತಿದೆ.