Maulana Masood Azhar

ಪಾಕ್ ಗೆ ಮತ್ತೆ ಜಾಗತಿಕ ಮಟ್ಟದಲ್ಲಿ ಮುಖಭಂಗ!
ಪಾಕಿಸ್ತಾನಕ್ಕೆ ಮತ್ತೆ ಜಾಗತಿಕ ಮಟ್ಟದಲ್ಲಿ ಮುಖಭಂಗ ಉಂಟಾಗಿದ್ದು, ಉಗ್ರರ ಪೋಷಣೆ ನಿಲ್ಲಿಸುವಲ್ಲಿ ಪಾಕ್ ವಿಫಲವಾಗಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ಕ್ರಿಯಾ ಕಾರ್ಯಪಡೆ (Financial Action Task Force) ಹೇಳಿದೆ.

ಭಾರತ, ಪ್ರಧಾನಿ ಮೋದಿ ನಮ್ಮ ನಂ.1 ಶತ್ರು: ಜೆಇಎಂ ಉಗ್ರ ಸಂಘಟನೆ ಘೋಷಣೆ
ಭಾರತ ಮತ್ತು ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ನಮ್ಮ ನಂ.1 ಶತ್ರು ಎಂದು ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆ ಗುರುವಾರ ಘೋಷಣೆ ಮಾಡಿದೆ...

ಮಸೂದ್ ಅಜರ್ ಪಠಾಣ್ ಕೋಟ್ ದಾಳಿ ರೂವಾರಿ: ಎನ್ ಐಎಯಿಂದ ಚಾರ್ಜ್ ಶೀಟ್ ದಾಖಲು!
ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದ ಪಠಾಣ್ ಕೋಟ್ ವಾಯುನೆಲೆ ಮೇಲಿನ ದಾಳಿ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ದಳ ಚಾರ್ಜ್ ಶೀಟ್ ದಾಖಲಿಸಿದ್ದು, ಜೈಷ್ ಇ ಮೊಹಮದ್ ಮುಖ್ಯಸ್ಥ ಮಸೂದ್ ಅಜರ್ ದಾಳಿ ರೂವಾರಿ ಎಂದು ದಾಖಲಿಸಿದೆ.

ಭಾರತದ ಹೀರೋಯಿಸಂ ಬಾಲಿವುಡ್ ಸಿನಿಮಾಗಳಿಗಷ್ಟೇ ಸೀಮಿತ: ಉಗ್ರ ಮಸೂದ್ ಅಜರ್
ಉರಿ ಉಗ್ರ ದಾಳಿ ಬಳಿಕ ಪಾಕಿಸ್ತಾನದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ಭಾರತದ ಹೀರೋಯಿಸಂ ಬಾಲಿವುಡ್ ಸಿನಿಮಾಗಳಿಗಷ್ಟೇ ಸೀಮಿತ ಎಂದು ಜೈಶ್ ಇ ಮಹಮದ್ ಉಗ್ರಗಾಮಿ ಸಂಘಟನೆ ಮುಖ್ಯಸ್ಥ ಮೌಲಾನ ಮಸೂದ್ ಅಜರ್ ಹೇಳಿದ್ದಾನೆ.

ಚೀನಾಗೆ ಕೃತಜ್ಞತೆ ಸಲ್ಲಿಸಿದ ಜೈಶ್-ಎ- ಮೊಹಮ್ಮದ್ ಉಗ್ರ ಸಂಘಟನೆ!
ಜೈಶ್-ಎ- ಮೊಹಮ್ಮದ್ ಉಗ್ರ ಸಂಘಟನೆ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ಗೆ ವಿಶ್ವ ಸಂಸ್ಥೆ ಮೂಲಕ ನಿಷೇಧ ವಿಧಿಸುವ ಭಾರತದ ಯತ್ನಕ್ಕೆ ಅಡ್ಡಿ ಉಂಟು ಮಾಡಿದ್ದ ಚೀನಾಗೆ ಉಗ್ರ ಸಂಘಟನೆ ಧನ್ಯವಾದ ತಿಳಿಸಿದೆ.
ಭಯೋತ್ಪಾದನೆಯನ್ನು ಬೆಂಬಲಿಸುತ್ತಿರುವ ಚೀನಾ ಸಮಸ್ಯೆಗೆ ಸಿಲುಕಿಕೊಳ್ಳಲಿದೆ: ಕಾಂಗ್ರೆಸ್
ಜೈಶ್ ಇ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ಗೆ ಬಹಿಷ್ಕಾರ ಹಾಕುವ ಭಾರತದ ಪ್ರಸ್ತಾವನೆಗೆ ಚೀನಾ ಅಡ್ಡಗಾಲು ಹಾಕಿರುವುದನ್ನು ಕಾಂಗ್ರೆಸ್ ವಿರೋಧಿಸಿದೆ.

ಪಠಾಣ್ ಕೋಟ್ ದಾಳಿ: 6 ಅಪರಿಚಿತರ ವಿರುದ್ಧ ಎಫ್ಐಆರ್ ದಾಖಲು
ಪಠಾಣ್ ಕೋಟ್ ವಾಯುನೆಲೆ ಮೇಲೆ ನಡೆದ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ 6 ಅಪರಿಚಿತರ ವಿರುದ್ಧ ಪಾಕಿಸ್ತಾನ ಉಗ್ರ ನಿಗ್ರಹ ಎಫ್ಐಆರ್ ದಾಖಲಿಸಿಕೊಂಡಿರುವುದಾಗಿ ಶುಕ್ರವಾರ ತಿಳಿದುಬಂದಿದೆ...

ಪಠಾಣ್ ಕೋಟ್ ದಾಳಿ: ಜೆಇಎಂ ಸಂಘಟನೆ ಮುಖ್ಯಸ್ಥನ ಕೈವಾಡ ತಳ್ಳಿಹಾಕಿದ ಪಾಕ್ ತನಿಖಾ ತಂಡ
ಪಠಾಣ್ ಕೋಟ್ ವಾಯುನೆಲೆದಾಳಿಯ ಹಿಂದೆ ಜೈಶ್- ಇ- ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ನ ಪಾತ್ರವಿರುವುದಾನ್ನು ಸಬೀತುಪಡಿಸಲು ಸಾಕ್ಷ್ಯಾಧಾರವಿಲ್ಲ ಎಂದಿದೆ.

ಅಜರ್ ಬಂಧನ ಯಾವತ್ತೂ ಸಾಧ್ಯವಿಲ್ಲ; ಬಂಧನವಾದರೂ ಏನು ವ್ಯತ್ಯಾಸವಾಗುವುದಿಲ್ಲ: ಪಾಕ್, ಭಾರತಕ್ಕೆ ಜೈಶ್ ತಿರುಗೇಟು
ಪಠಾಣ್ ಕೋಟ್ ವಾಯುನೆಲೆ ದಾಳಿಯ ರೂವಾರಿ, ಜೈಶ್ ಇ ಮೊಹಮ್ಮದ್ ಉಗ್ರಗಾಮಿ ಸಂಘಟನೆಯ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್...

