ವಿದೇಶಭಾರತಕ್ಕೆ ಬೇಕಿದ್ದ ಮತ್ತೊಬ್ಬ ಉಗ್ರನ ಬೇಟೆ: ಪಾಕಿಸ್ತಾನದಲ್ಲಿ ಜೈಶ್ ಸಂಘಟನೆಯ ಟಾಪ್ ಕಮಾಂಡರ್ ನಿಗೂಢ ಸಾವು!
ಪಾಕಿಸ್ತಾನದಲ್ಲಿ ಮತ್ತೊಬ್ಬ ಭಯೋತ್ಪಾದಕನ ಅನುಮಾನಾಸ್ಪದ ಸಾವಿನ ಸುದ್ದಿ ಹೊರಬಿದ್ದಿದೆ. ಜೈಶ್-ಎ-ಮೊಹಮ್ಮದ್ (ಜೆಇಎಂ) ನ ಉನ್ನತ ಭಯೋತ್ಪಾದಕ ಕಮಾಂಡರ್ ಮೌಲಾನಾ ಸಲ್ಮಾನ್ ಅಜರ್ ಬಹಾವಲ್ಪುರದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ.