ದೇಶಅಯೋಧ್ಯೆ ಮಸೀದಿಗೆ ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿಕಾರಿ ಮೌಲ್ವಿ ಅಹ್ಮದುಲ್ಲಾ ಷಾ ಹೆಸರು
ಅಯೋಧ್ಯೆಯ ಧನ್ನಿಪುರ ಗ್ರಾಮದಲ್ಲಿ ನಿರ್ಮಿಸಲಿರುವ ಮಸೀದಿ ಮತ್ತು ಆಸ್ಪತ್ರೆ ಸಂಕೀರ್ಣಕ್ಕೆ 164 ವರ್ಷಗಳ ಹಿಂದೆ ನಿಧನರಾದ ಖ್ಯಾತ ಸ್ವಾತಂತ್ರ್ಯ ಹೋರಾಟಗಾರ ಮತ್ತು ಕ್ರಾಂತಿಕಾರಿ ಮೌಲ್ವಿ ಅಹ್ಮದುಲ್ಲಾ ಷಾ ಫೈಜಾಬಾದಿ ಅವರ ಹೆಸರನ್ನು ಇಡಲಾಗುವುದೆಂದು ಮೂಲಗಳು ಹೇಳಿದೆ.