ಸಿನಿಮಾ ಸುದ್ದಿKiccha Sudeep ಅಭಿಮಾನಿಗಳಿಗೆ ಸಿಹಿಸುದ್ದಿ; Max Movie ಬಿಡುಗಡೆ ದಿನಾಂಕ ಕೊನೆಗೂ ಔಟ್!
ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ಚಿತ್ರ ‘ಮ್ಯಾಕ್ಸ್’ ಸಿನಿಮಾ ಬಗ್ಗೆ ನಿರ್ಮಾಪಕರು ಗುಡ್ ನ್ಯೂಸ್ ನೀಡಿದ್ದು, ‘ಸರೆಗಮ ಕನ್ನಡ’ ಯೂಟ್ಯೂಬ್ನಲ್ಲಿ ಟೀಸರ್ ಬಿಡುಗಡೆ ಮಾಡುವ ಮೂಲಕ ರಿಲೀಸ್ ಡೇಟ್ ಬಗ್ಗೆ ಅಪ್ಡೇಟ್ ನೀಡಲಾಗಿದೆ.