max

ತಾಯಿಗೆ Max ನೋಡುವ ಆಸೆ ಇತ್ತು: ಚಿತ್ರದ ಮಾತುಕತೆ ವೇಳೆ ಕಿಚ್ಚ ಸುದೀಪ್ ಭಾವುಕ
ಸಿನಿಮಾ ಸುದ್ದಿ

ತಾಯಿಗೆ Max ನೋಡುವ ಆಸೆ ಇತ್ತು: ಚಿತ್ರದ ಮಾತುಕತೆ ವೇಳೆ ಕಿಚ್ಚ ಸುದೀಪ್ ಭಾವುಕ

ಸಿನಿಮಾ ಬಿಡುಗಡೆಗೆ ಸಜ್ಜಾಗಿರುವ ಚಿತ್ರತಂಡ ಸೋಮವಾರ ಸುದ್ದಿಗೋಷ್ಠಿ ನಡೆಸಿದ್ದು, ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುದೀಪ್ ಅವರು ತಾಯಿಯ ನೆನೆದು ಭಾವುಕರಾದರು.

ಯಾವ ಭಿನ್ನಾಭಿಪ್ರಾಯಗಳೂ ಇಲ್ಲ: 'ಮ್ಯಾಕ್ಸ್' ಬಿಡುಗಡೆ ಬಗ್ಗೆ ಕಿಚ್ಚ ಸುದೀಪ್ ಸ್ಪಷ್ಟನೆ
ಸಿನಿಮಾ ಸುದ್ದಿ

ಯಾವ ಭಿನ್ನಾಭಿಪ್ರಾಯಗಳೂ ಇಲ್ಲ: 'ಮ್ಯಾಕ್ಸ್' ಬಿಡುಗಡೆ ಬಗ್ಗೆ ಕಿಚ್ಚ ಸುದೀಪ್ ಸ್ಪಷ್ಟನೆ

ನಿರ್ಮಾಪಕ ಕಲೈಪುಲಿ ಥಾನು ಮತ್ತು ನಟ ಸುದೀಪ್ ನಡುವಿನ ಭಿನ್ನಾಭಿಪ್ರಾಯದಿಂದಾಗಿ ಚಿತ್ರ ಬಿಡುಗಡೆ ತಡವಾಗುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿದ್ದು, ಈ ವದಂತಿಯನ್ನು ಸುದೀಪ್ ನಿರಾಕರಿಸಿದ್ದಾರೆ.

ಸುದೀಪ್  ನಟನೆಯ 'ಮ್ಯಾಕ್ಸ್' ಚಿತ್ರದ ಟೀಸರ್ ರಿಲೀಸ್: 'ಬಾ ಬಾ ಬ್ಲ್ಯಾಕ್ ಶೀಪ್' ರೈಮ್ ಗೆ ಹೊಸ ಟಚ್!
ಸಿನಿಮಾ ಸುದ್ದಿ

ಸುದೀಪ್ ನಟನೆಯ 'ಮ್ಯಾಕ್ಸ್' ಚಿತ್ರದ ಟೀಸರ್ ರಿಲೀಸ್: 'ಬಾ ಬಾ ಬ್ಲ್ಯಾಕ್ ಶೀಪ್' ರೈಮ್ ಗೆ ಹೊಸ ಟಚ್!

‘ಮ್ಯಾಕ್ಸ್‌’ ಸುದೀಪ್‌ ನಟನೆಯ 46ನೇ ಸಿನಿಮಾವಾಗಿದ್ದು, 2023ರಲ್ಲಿ ಸಿನಿಮಾ ಸೆಟ್ಟೇರಿತ್ತು. ವಿಜಯ್ ಕಾರ್ತಿಕೇಯ ನಿರ್ದೇಶನದ ಈ ಆ್ಯಕ್ಷನ್ ಥ್ರಿಲ್ಲರ್ ಸಿನಿಮಾ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಕಾಣುತ್ತಿದೆ.

ಮ್ಯಾಕ್ಸ್ ಚಿತ್ರದ ಟೀಸರ್
ವಿಡಿಯೋ

ಮ್ಯಾಕ್ಸ್ ಚಿತ್ರದ ಟೀಸರ್

ಸುದೀಪ್ ಅಭಿನಯದ 'ಮ್ಯಾಕ್ಸ್' ಚಿತ್ರ ಆಗಸ್ಟ್ 15ಕ್ಕೆ ಬಿಡುಗಡೆ?
ಸಿನಿಮಾ ಸುದ್ದಿ

ಸುದೀಪ್ ಅಭಿನಯದ 'ಮ್ಯಾಕ್ಸ್' ಚಿತ್ರ ಆಗಸ್ಟ್ 15ಕ್ಕೆ ಬಿಡುಗಡೆ?

“ಮ್ಯಾಕ್ಸ್ ಸಿನಿಮಾ ತಂಡದಿಂದ ಬಿಗ್ ಅಪ್ ಡೇಟ್ ಸಿಕ್ಕಿದ್ದು, ಸದ್ಯದಲ್ಲೇ ಮ್ಯಾಕ್ಸ್ ಸಿನಿಮಾ ಬಗ್ಗೆ ಎಕ್ಸೈಟ್ ಆಗಿರುವ ಸುದ್ದಿ ಕೊಡುವುದಾಗಿ ಪ್ರಕಟಣೆ ತಿಳಿಸಿದೆ.

Max ಸಿನಿಮಾ ರಿಲೀಸ್ ಬಗ್ಗೆ Update ಕೊಟ್ಟ ಕಿಚ್ಚ ಸುದೀಪ್!
ಸಿನಿಮಾ ಸುದ್ದಿ

Max ಸಿನಿಮಾ ರಿಲೀಸ್ ಬಗ್ಗೆ Update ಕೊಟ್ಟ ಕಿಚ್ಚ ಸುದೀಪ್!

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾಗಾಗಿ ಅಭಿಮಾನಿಗಳು ಎದುರು ನೋಡ್ತಿದ್ದಾರೆ. ಹೀಗಿರುವಾಗ ‘ಮ್ಯಾಕ್ಸ್’ ಚಿತ್ರ ರಿಲೀಸ್ ಆಗೋದು ಯಾವಾಗ ಎಂದು ಫ್ಯಾನ್ಸ್‌ಗೆ ಸುದೀಪ್ ಅಪ್‌ಡೇಟ್ ಕೊಟ್ಟಿದ್ದಾರೆ.

ಸುದೀಪ್ ನಟನೆಯ 'ಮ್ಯಾಕ್ಸ್' ಅಭಿಮಾನಿಗಳಿಗೆ ಆ್ಯಕ್ಷನ್ ರಸದೌತಣ ನೀಡುತ್ತದೆ: ಇಂದ್ರಜಿತ್ ಲಂಕೇಶ್
ಸಿನಿಮಾ ಸುದ್ದಿ

ಸುದೀಪ್ ನಟನೆಯ 'ಮ್ಯಾಕ್ಸ್' ಅಭಿಮಾನಿಗಳಿಗೆ ಆ್ಯಕ್ಷನ್ ರಸದೌತಣ ನೀಡುತ್ತದೆ: ಇಂದ್ರಜಿತ್ ಲಂಕೇಶ್

ಸುದೀಪ್ ಅಭಿಮಾನಿಗಳಿಗೆ 'ಮ್ಯಾಕ್ಸ್' ಆ್ಯಕ್ಷನ್ ಫೀಸ್ಟ್ ಆಗಲಿದೆ ಎಂದು ಗೌರಿ ಚಿತ್ರದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ. ಸದ್ಯ ಮ್ಯಾಕ್ಸ್‌ ಚಿತ್ರೀಕರಣ ನಡೆಯುತ್ತಿರುವ ಮಹಾಬಲಿಪುರಂಗೆ ಇತ್ತೀಚೆಗೆ ಭೇಟಿ ನೀಡಿದ ನಿರ್ದೇಶಕರು, ಚಿತ್ರದ ಶೋರೀಲ್ ನೋಡುವ ಭಾಗ್ಯ ಪಡೆದರು.

'ಬಿಲ್ಲಾ ರಂಗ ಬಾಷಾ' ಈ ವರ್ಷವೇ ಸೆಟ್ಟೇರಲಿದೆ: ಅಭಿಮಾನಿಗಳೊಂದಿಗೆ ಕಿಚ್ಚ ಸುದೀಪ್ ಚಿಟ್ ಚಾಟ್
ಸಿನಿಮಾ ಸುದ್ದಿ

'ಬಿಲ್ಲಾ ರಂಗ ಬಾಷಾ' ಈ ವರ್ಷವೇ ಸೆಟ್ಟೇರಲಿದೆ: ಅಭಿಮಾನಿಗಳೊಂದಿಗೆ ಕಿಚ್ಚ ಸುದೀಪ್ ಚಿಟ್ ಚಾಟ್

ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಅವರು ಪ್ರಸ್ತುತ ಕನ್ನಡ ಬಿಗ್ ಬಾಸ್ ಸೀಸನ್ 10 ರಿಯಾಲಿಟಿ ಶೋ ಮತ್ತು ಮ್ಯಾಕ್ಸ್ ಚಿತ್ರದ ಚಿತ್ರೀಕರಣ ಬ್ಯುಸಿಯಲ್ಲಿದ್ದಾರೆ. ಈ ಮಧ್ಯೆ ನಿನ್ನೆ ತಮ್ಮ ಫ್ಯಾನ್ಸ್ ಜೊತೆ ಸೋಷಿಯಲ್ ಮೀಡಿಯಾದಲ್ಲಿ ಪ್ರಶ್ನೆಗಳನ್ನು ಕೇಳಿ ಉತ್ತರ ಕೊಡುತ್ತೇನೆ ಎಂದು ಮುಂದಾದರು.

ಅಂತಿಮ ಹಂತದ ಶೂಟಿಂಗ್ ನಲ್ಲಿ ಸುದೀಪ್ ನಟನೆಯ 'ಮ್ಯಾಕ್ಸ್'!
ಸಿನಿಮಾ ಸುದ್ದಿ

ಅಂತಿಮ ಹಂತದ ಶೂಟಿಂಗ್ ನಲ್ಲಿ ಸುದೀಪ್ ನಟನೆಯ 'ಮ್ಯಾಕ್ಸ್'!

ಕಿಚ್ಚ ಸುದೀಪ್ ನಟನೆಯ ಬಹು ನಿರೀಕ್ಷಿತ ಬಹುಭಾಷಾ ಸಿನಿಮಾ, ವಿಜಯ್ ಕಾರ್ತಿಕೇಯನ್ ಅವರ ಚೊಚ್ಚಲ ನಿರ್ದೇಶನದ  ಮ್ಯಾಕ್ಸ್ ಶೂಟಿಂಗ್ ಅಂತಿಮ ಹಂತವನ್ನು ಪ್ರವೇಶಿಸಿದೆ. ಚೆನ್ನೈನಲ್ಲಿ ಕ್ಲೈಮ್ಯಾಕ್ಸ್ ಭಾಗಗಳ ಶೂಟಿಂಗ್ ಪುನರಾರಂಭಿಸುವ ಮೂಲಕ ಚಿತ್ರವು ಮುಕ್ತಾಯಗೊಳ್ಳಲಿದೆ.