ದೇಶಕೊರೋನಾ ಲಾಕ್ ಡೌನ್ 4.0: 'ಆತ್ಮ ನಿರ್ಭರ ಭಾರತ ಅಭಿಯಾನ', 20 ಲಕ್ಷ ಕೋಟಿ ಪ್ಯಾಕೇಜ್ ಘೋಷಿಸಿದ ಪ್ರಧಾನಿ ಮೋದಿ
ಕೊರೋನಾ ತಡೆಗೆ ದೇಶಾದ್ಯಂತ 3.O ಲಾಕ್ ಡೌನ್ ಚಾಲ್ತಿಯಲ್ಲಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ್ದು ಆತ್ಮ ನಿರ್ಭರ ಭಾರತ ಅಭಿಯಾನವನ್ನು ಘೋಷಣೆ ಮಾಡಿದ್ದಾರೆ.