Mayamruga

ಸ್ಯಾಂಡಲ್ವುಡ್ಗೆ ಮತ್ತೊಂದು ಆಘಾತ: 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ನಟಿ ಶೈಲಜಾ ನಿಧನ
ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟಿ ಶೈಲಜಾ ಶ್ರೀಶೈಲನ್ ಅವರು ವಯೋಸಹಜ ಅನಾರೋಗ್ಯದಿಂದಾಗಿ ಬೆಂಗಳೂರಿನ ವೈಯ್ಯಾಲಿಕಾವಲ್ನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.

ವೀಕ್ಷಕರನ್ನು ಮತ್ತೆ ರಂಜಿಸಲು ಬರುತ್ತಿದೆ ಟಿ.ಎನ್. ಸೀತಾರಾಮ್ ನಿರ್ದೇಶನದ 'ಮಾಯಾಮೃಗ' ಧಾರಾವಾಹಿ!
1988 ರಲ್ಲಿ ಡಿಡಿ ಚಂದನವಾಹಿನಿಯಲ್ಲಿ ಮನೆಮಾತಾಗಿದ್ದ ಪ್ರಸಿದ್ಧ ಧಾರಾವಾಹಿ ಮಾಯಾಮೃಗ ಮತ್ತೆ ವೀಕ್ಷಕರನ್ನು ರಂಜಿಸಲು ಬರುತ್ತಿದೆ.

