ಕ್ರಿಕೆಟ್Vijay Hazare Trophy: ಕರ್ನಾಟಕ ಕ್ರಿಕೆಟ್ ತಂಡಕ್ಕೆ ಮತ್ತೊಂದು ಗರಿ; ದಾಖಲೆಯ 5ನೇ ವಿಜಯ್ ಹಜಾರೆ ಟ್ರೋಫಿ ಗೆದ್ದ ಮಾಯಾಂಕ್ ಪಡೆ!
ಮೊದಲು ಬ್ಯಾಟಿಂಗ್ ಮಾಡಿದ್ದ ಕರ್ನಾಟಕ ತಂಡಕ್ಕೆ ರವಿಚಂದ್ರನ್ ಸ್ಮರಣ್ 101 ರನ್ ಗಳ ಕೊಡುಗೆ ನೀಡಿದರು. ನಂತರ ಬಂದ ಕೃಷ್ಣನ್ ಶ್ರೀಜಿತ್ 78 ಮತ್ತು ಅಭಿನವ್ ಮನೋಹರ್ 79 ರನ್ ಸಿಡಿಸಿದ್ದು ತಂಡ 348 ರನ್ ಬೃಹತ್ ಮೊತ್ತ ಕಲೆ ಹಾಕಲು ನೆರವಾಯಿತು.