Mayank Agarwal

2ನೇ ಟೆಸ್ಟ್, ಮೊದಲ ಇನ್ನಿಂಗ್ಸ್: ನ್ಯೂಜಿಲ್ಯಾಂಡ್ ವಿರುದ್ಧ ಮಾಯಾಂಕ್ ಭರ್ಜರಿ ಶತಕ; ದಿನದಾಟದಂತ್ಯಕ್ಕೆ ಭಾರತ 221/4
ನ್ಯೂಜಿಲ್ಯಾಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕ ಆಟಗಾರ ಮಾಯಾಂಕ್ ಅಗರವಾಲ್ ಭರ್ಜರಿ ಶತಕ ಸಿಡಿಸಿದ್ದು ಭಾರತ ಉತ್ತಮ ರನ್ ಕಲೆ ಹಾಕಲು ಸಾಧ್ಯವಾಯಿತು.

ಅಭ್ಯಾಸದ ವೇಳೆ ತಲೆಗೆ ಗಾಯ, ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ನಿಂದ ಹೊರಗುಳಿದ ಮಯಾಂಕ್ ಅಗರ್ವಾಲ್
ಟೀಂ ಇಂಡಿಯಾ ಆರಂಭಿಕ ಆಟಗಾರ, ಕನ್ನಡಿಗ ಮಯಾಂಕ್ ಅಗರ್ವಾಲ್ ಅವರು ನೆಟ್ಸ್‌ನಲ್ಲಿ ಅಭ್ಯಾಸ ಮಾಡುತ್ತಿದ್ದಾಗ ತಲೆಗೆ ಚೆಂಡು ಬಡಿದ ಕಾರಣ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ.

ಪಂತ್ ಇನ್ನು ಕ್ವಾರಂಟೈನ್‍ನಲ್ಲಿರುವುದರಿಂದ ಕೌಂಟಿ ಇಲೆವೆನ್ ವಿರುದ್ಧ 'ಓಪನರ್' ಮಯಾಂಕ್ ಮೇಲೆ ಎಲ್ಲರ ಕಣ್ಣು!
ಟೀಂ ಇಂಡಿಯಾ ಟೆಸ್ಟ್ ತಂಡದಲ್ಲಿ ತನ್ನ ಸ್ಥಾನವನ್ನು ಮರಳಿ ಪಡೆಯುವ ಯೋಜನೆಯಲ್ಲಿರುವ ಆರಂಭಿಕ ಆಟಗಾರ ಮಾಯಾಂಕ್ ಅಗರ್ವಾಲ್ ಹೋರಾಟ ಕೌಂಟಿ ಇಲೆವೆನ್ ವಿರುದ್ಧದ ಮೂರು ದಿನಗಳ ಪಂದ್ಯದೊಂದಿಗೆ ಪ್ರಾರಂಭವಾಗಲಿದೆ.

ಚಿಯರ್ಸ್ ಒನ್ಸ್ ಎಗೈನ್ ಮೈ ಫ್ರೆಂಡ್: ಕನ್ನಡಿಗ ಮಯಾಂಕ್ ಆಟಕ್ಕೆ ಕಿಚ್ಚನ ಮೆಚ್ಚುಗೆ
ಸ್ಯಾಂಡಲ್ ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಕ್ರಿಕೆಟ್ ಅಭಿಮಾನಿ ಎನ್ನುವುದು ಎಲ್ಲರಿಗೆ ತಿಳಿದ ಸಂಗತಿ. ಇದೀಗ ಅವರು ನಿನ್ನೆ ನಡೆದಿದ್ದ ಐಪಿಎಲ್ ಎರಡನೇ ದಿನದ ಪಂದ್ಯದಲ್ಲಿ ಪಂಜಾಬ್ ಪರ ಬ್ಯಾಟ್ ಬೀಸಿದ್ದ ಕನ್ನಡಿಗ ಮಯಾಂಕ್ ಅಗರ್ವಾಲ್ ಆಟಕ್ಕೆ ಶಹಬಾಸ್ ಎಂದಿದ್ದಾರೆ.

ಕಿಂಗ್ ಕೊಹ್ಲಿಯ ಹೊಸ 'ರೆಟ್ರೊ' ಲುಕ್ ಗೆ ಕ್ರಿಕೆಟ್ ಅಭಿಮಾನಿಗಳು ಫಿದಾ!
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಯಾವಾಗಲೂ ತಮ್ಮ ಡಿಫರೆಂಟ್ ಸ್ಟೈಲ್ ಗಳ ಮೂಲಕ ಅವರ ಭಿಮಾನಿಗಳಿಗೆ ಸರ್ ಪ್ರೈಜ್ ನೀಡುಉವುದರಲ್ಲಿ ಎತ್ತಿದ ಕೈ. ಅಂತೆಯೇ ಇದೀಗ ಕೊಹ್ಲಿ ಹೊಸ ಲುಕ್ ನಲ್ಲಿ ಕಾಣಿಸಿಕೊಂಡಿದ್ದು ಅವರ ಅಭಿಮಾನಿಗಳು ಫಿದಾ ಆಗಿದ್ದಾರೆ.

2ನೇ ಟೆಸ್ಟ್: ದಾಖಲೆ ಸನಿಹದಲ್ಲಿ ಮಯಾಂಕ್ ಅಗರ್ವಾಲ್
ಭಾರತದ ಉದಯೋನ್ಮಖ ಆಟಗಾರ ಮಯಾಂಕ್ ಅಗರ್ವಾಲ್ ದಾಖಲೆಯ ಸನಿಹದಲ್ಲಿದ್ದು, ನ್ಯೂಜಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಮಯಾಂಕ್ ಈ ದಾಖಲೆ ಬರೆಯುವ ಸಾಧ್ಯತೆ ಇದೆ.

ಕೈಲ್ ಜಾಮಿಸನ್ ಬೌಲಿಂಗ್ ಅದ್ಭುತವಾಗಿತ್ತು: ಮಯಾಂಕ್ ಅಗರ್ವಾಲ್
ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಪಂದ್ಯದಲ್ಲಿಯೇ ಕೈಲ್ ಜಾಮಿಸನ್ ಅತ್ಯುತ್ತಮವಾಗಿ ಬೌಲಿಂಗ್ ಮಾಡಿದ್ದಾರೆ ಎಂದು ಭಾರತ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಮಯಾಂಕ್ ಅಗರ್ವಾಲ್ ಶ್ಲಾಘಿಸಿದ್ದಾರೆ.

ಕಿವೀಸ್ ವಿರುದ್ಧ ಮೊದಲ ಟೆಸ್ಟ್: ಕಾಡಿದ ವರುಣ, ದಿನದಂತ್ಯಕ್ಕೆ ಟೀಂ ಇಂಡಿಯಾ 122/5
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟ್ಸ್ಟ್ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ಲ್ಲಿಂಗ್ಟನ್‌ನ ಬಾಸಿನ್ ರಿವರ್ಸ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಟೀ ವಿರಾಮದ ಬಳಿಕ ಮಳೆಯಿಂದಾಗಿ ಆಟಕ್ಕೆ ಅಡಚಣೆಯಾಗಿದ್ದು ಮೊದಲ ದಿನದಂತ್ಯದ ವೇಳೆಗೆ ಟೀಂ ಇಂಡಿಯಾ ಐದು ವಿಕೆಟ್ ನಷ್ಟಕ್ಕೆ 122 ರನ್ ಗಳಿಸಿದೆ.

81 ರನ್ ಕಳಪೆ ಎಂದು ಭಾವಿಸಲ್ಲ, ಟೆಸ್ಟ್ ಸರಣಿಯಲ್ಲೂ ಇದೇ ರೀತಿ ಆಡುತ್ತೇನೆ: ಮಯಾಂಕ್ ಅಗರ್ವಾಲ್
ನ್ಯೂಜಿಲೆಂಡ್ ಇಲೆವೆನ್ ವಿರುದ್ಧ ಮೂರು ದಿನಗಳ ಅಭ್ಯಾಸ ಪಂದ್ಯದ ಕೊನೆಯ ದಿನವಾದ ಇಂದು ಕರ್ನಾಟಕದ ಮಯಾಂಕ್ ಅಗರ್ವಾಲ್ 99 ಎಸೆತಗಳಲ್ಲಿ 81 ರನ್ ಗಳಿಸಿ ಮಿಂಚಿದರು. ಇಂದಿನ ಅವರ ಜನುಮ ದಿನದಂದೆ ಅರ್ಧಶತಕ ಸಿಡಿಸಿದ್ದು ವಿಶೇಷವಾಗಿತ್ತು. ಇದರ ನಡುವೆ ಪಂದ್ಯ ಅಂತಿಮವಾಗಿ ಡ್ರಾನಲ್ಲಿ ಅಂತ್ಯ ಕಂಡಿತ್ತು.

