Mayank Agarwal

ಪದಾರ್ಪಣೆ ಪಂದ್ಯದಲ್ಲೇ ದಾಖಲೆ ಬರೆದ ಪೃಥ್ವಿ-ಮಯಾಂಕ್ ಜೋಡಿ
ಟೀಮ್ ಇಂಡಿಯಾದ ಯುವ ಆಟಗಾರರಾದ ಮುಂಬೈನ ಪೃಥ್ವಿ ಶಾ ಹಾಗೂ ಕರ್ನಾಟಕದ ಸ್ಟಾರ್ ಬ್ಯಾಟ್ಸ್ ಮನ್ ಮಯಾಂಕ್ ಅಗರ್ವಾಲ್ ಏಕದಿನ ಅಂತಾರಾಷ್ಟ್ರೀಯ ಪಂದ್ಯಕ್ಕೆ ಪದಾರ್ಪಣೆ ಮಾಡುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ನಾಳೆ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪೃಥ್ವಿ ಶಾ, ಮಯಾಂಕ್ ಅಗರ್ವಾಲ್ ಪಾದಾರ್ಪಣೆ
ನ್ಯೂಜಿಲೆಂಡ್ ವಿರುದ್ಧ ಟಿ-20 ಸರಣಿಯನ್ನು 5-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿಕೊಂಡ ಬಳಿಕ ಭಾರತ ತಂಡ ನಾಳೆಯಿಂದ ಆರಂಭವಾಗುವ ಮೂರು ಪಂದ್ಯಗಳ ಏಕದಿನ ಸರಣಿಗೆ ಸಿದ್ಧತೆ ನಡೆಸುತ್ತಿದೆ.

ಭಾರತ ಟೆಸ್ಟ್ ತಂಡ ಪ್ರಕಟ: ನವದೀಪ್ ಸೈನಿಗೆ ಚೊಚ್ಚಲ ಅವಕಾಶ
ನ್ಯೂಜಿಲೆಂಡ್ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಗಾಯದಿಂದ ದೀರ್ಘಾವದಿ ಹೊರಗುಳಿದಿದ್ದ ಪೃಥ್ವಿ ಶಾ ತಂಡಕ್ಕೆ ಮರಳಿದ್ದು, ಯುವ ವೇಗಿ ನವದೀಪ್ ಸೈನಿ ಚೊಚ್ಚಲ ಅವಕಾಶ ಪಡೆದುಕೊಂಡಿದ್ದಾರೆ.

ಆಟದಲ್ಲಿ ತಂತ್ರಗಾರಿಕೆ-ನಿಖರತೆ ಸ್ಪಷ್ಟವಾಗಿರಬೇಕು: ಮಯಾಂಕ್ ಅಗರ್ವಾಲ್
ದಕ್ಷಿಣ ಆಫ್ರಿಕಾ ಹಾಗೂ ಬಾಂಗ್ಲಾದೇಶ ಸತತ ಟೆಸ್ಟ್ ಸರಣಿಗಳಲ್ಲಿ ಅದ್ಭುತ ಪ್ರದರ್ಶನ ತೋರಿದ್ದ ಕರ್ನಾಟಕದ ಮಯಾಂಕ್ ಅಗರ್ವಾಲ್ ಅವರು ಗಾಯಾಳು ಶಿಖರ್ ಧವನ್ ಅವರ ಸ್ಥಾಾನಕ್ಕೆ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಸ್ಥಾನ ಪಡೆದುಕೊಂಡಿದ್ದಾರೆ.

ವಿಂಡೀಸ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ; ಗಾಯಾಳು ಧವನ್ ಔಟ್, ಮಯಾಂಕ್ ಅಗರ್ವಾಲ್ ಇನ್!
ವಿಂಡೀಸ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ ಮಾಡಲಾಗಿದ್ದು, ಮೊಣಕಾಲು ಗಾಯದಿಂದ ಬಳಲುತ್ತಿರುವ ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸಮನ್ ಶಿಖರ್ ಧವನ್ ಸ್ಥಾನಕ್ಕೆ ಕನ್ನಡಿಗ ಮಯಾಂಕ್ ಅಗರ್ವಾಲ್ ರನ್ನು ಆಯ್ಕೆ ಮಾಡಲಾಗಿದೆ.

ಏಕದಿನ ಸರಣಿ: ಧವನ್ ಸ್ಥಾನಕ್ಕೆ ಅಗರ್ವಾಲ್ ಆಯ್ಕೆ ಸಾಧ್ಯತೆ
ಮೊಣಕಾಲು ಗಾಯದಿಂದ ಚೇತರಿಸಿಕೊಳ್ಳುವಲ್ಲಿ ವಿಫಲರಾದ ಶಿಖರ್ ಧವನ್ ಬದಲಿಗೆ ಕನ್ನಡಿಗ ಮಯಾಂಕ್ ಅಗರ್ವಾಲ್ ಅವರಿಗೆ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡದಲ್ಲಿ ಅವಕಾಶ ನೀಡಲಾಗಿದೆ.

ಮಾಯಾಂಕ್ ಅಗರ್ ವಾಲ್ ಪರ ಸುನೀಲ್ ಗವಾಸ್ಕರ್ ಬ್ಯಾಟಿಂಗ್
ಆಡಿರುವ ಎಂಟು ಪಂದ್ಯಗಳಲ್ಲಿ ಗಮನಾರ್ಹ ಪ್ರದರ್ಶನ ತೋರಿರುವ ಮಯಾಂಕ್ ಅಗರ್ವಾಲ್ ಅವರು ಮುಂದಿನ ವರ್ಷವೂ ತನ್ನ ಬ್ಯಾಟಿಂಗ್ ಲಯ ಮುಂದುವರಿಸಲಿದ್ದಾರೆಂದು ಬ್ಯಾಟಿಂಗ್ ದಿಗ್ಗಜ ಸುನೀಲ್ ಗವಾಸ್ಕರ್‌ರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ದ್ವಿಶತಕದ ಹಾದಿಯಲ್ಲಿ ಮಾಯಾಂಕ್ ಗೆ ಕೊಹ್ಲಿ ನೀಡಿದ ಮೇಸೆಜ್ ಏನಾಗಿತ್ತು ಗೊತ್ತಾ?
ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಆರಂಭಿಕ ಬ್ಯಾಟ್ಸ್ ಮನ್ ಮಾಯಾಂಕ್ ಅಗರ್ ವಾಲ್ ದ್ವಿಶತಕ ಸಿಡಿಸುವ ಮೂಲಕ ಉತ್ತಮ ಪ್ರದರ್ಶನ ತೋರಿದ್ದಾರೆ.

ಕನ್ನಡಿಗ ಮಯಾಂಕ್ ಅಬ್ಬರದ ದ್ವಿಶತಕ: ಭಾರತಕ್ಕೆ 343 ರನ್ ಮುನ್ನಡೆ
ಕರ್ನಾಟಕದ ಮಯಾಂಕ್ ಅಗರ್ವಾಲ್ ವೃತ್ತಿ ಜೀವನದ ಎರಡನೇ ದ್ವಿಶತಕ ಹಾಗೂ ಅಜಿಂಕ್ಯ ರಹಾನೆ ಮತ್ತು ರವೀಂದ್ರ ಜಡೇಜಾ ಅವರ ಅರ್ಧ ಶತಕಗಳ ಬಲದಿಂದ ಭಾರತ ತಂಡ ಮೊದಲನೇ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್‌ನಲ್ಲಿ ಬೃಹತ್ ಮುನ್ನಡೆ ಸಾಧಿಸಿದೆ.

