ಬಿಜೆಪಿಯ ರಾಜ್ಯಸಭಾ ಸದಸ್ಯ, ನಟ ಜಗ್ಗೇಶ್ ಅವರ ಮನೆಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದ್ದು, ಈ ಕುರಿತು ಗಮನ ಹರಿಸಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಗ್ಗೇಶ್ ಮನವಿ ಮಾಡಿದ್ದಾರೆ.