Mayawati

ಬಿಎಸ್‌ಪಿಯಲ್ಲಿ ಮಹತ್ವದ ಬದಲಾವಣೆ: ಸೋದರಳಿಯ ಇಶಾನ್ ಆನಂದ್ ಗೆ ಪ್ರಮುಖ ಜವಾಬ್ದಾರಿ ನೀಡಿದ ಮಾಯಾವತಿ!
ದೇಶ

ಬಿಎಸ್‌ಪಿಯಲ್ಲಿ ಮಹತ್ವದ ಬದಲಾವಣೆ: ಸೋದರಳಿಯ ಇಶಾನ್ ಆನಂದ್ ಗೆ ಪ್ರಮುಖ ಜವಾಬ್ದಾರಿ ನೀಡಿದ ಮಾಯಾವತಿ!

ಮುಂಬರುವ ವಿಧಾನಸಭಾ ಚುನಾವಣೆಗಾಗಿ ಬಿಎಸ್‌ಪಿ ಸಿದ್ಧತೆಗಳನ್ನು ಚುರುಕುಗೊಳಿಸುತ್ತಿರುವ ಸಂದರ್ಭದಲ್ಲೇ ಈ ಬೆಳವಣಿಗೆ ನಡೆದಿದೆ.

BSPಯಲ್ಲಿ ಮಹಾ ಬಿರುಕು: ಅಶೋಕ್ ಸಿದ್ಧಾರ್ಥ್ ನಿವೃತ್ತಿ ಬೆನ್ನಲ್ಲೇ ಸೋದರಳಿಯ ಆಕಾಶ್ ಆನಂದ್‌ನನ್ನು ಪಕ್ಷದ ಜವಾಬ್ದಾರಿಗಳಿಂದ ಕಿತ್ತೊಗೆದ ಮಾಯಾವತಿ..!
ದೇಶ

BSPಯಲ್ಲಿ ಮಹಾ ಬಿರುಕು: ಅಶೋಕ್ ಸಿದ್ಧಾರ್ಥ್ ನಿವೃತ್ತಿ ಬೆನ್ನಲ್ಲೇ ಸೋದರಳಿಯ ಆಕಾಶ್ ಆನಂದ್‌ನನ್ನು ಪಕ್ಷದ ಜವಾಬ್ದಾರಿಗಳಿಂದ ಕಿತ್ತೊಗೆದ ಮಾಯಾವತಿ..!

ಅಶೋಕ್ ಸಿದ್ಧಾರ್ಥ್ ಅವರು ರಾಜಕೀಯ ಮತ್ತು ಸಾಮಾಜಿಕ ಜೀವನದಿಂದ ಸಂಪೂರ್ಣವಾಗಿ ದೂರ ಸರಿದರೆ ಮಾತ್ರ ಆಕಾಶ್ ಆನಂದ್‌ಗೆ ಪಕ್ಷದ ಜವಾಬ್ದಾರಿಗಳನ್ನು ಮರಳಿ ನೀಡುವ ಬಗ್ಗೆ ಯೋಚಿಸುತ್ತೇನೆ ಎಂದು ಕಠಿಣ ಷರತ್ತು ವಿಧಿಸಿದ್ದರು.

ಮಾಯಾವತಿ 3ನೇ ಬಾರಿ ಯೂ-ಟರ್ನ್: ಸೋದರಳಿಯ ಆಕಾಶ್ ಆನಂದ್ ಗೆ ಮತ್ತೆ ಅವಕಾಶ; ಆದ್ರೆ ಮಾವನಿಗೆ ಷರತ್ತು ಅನ್ವಯ!
ದೇಶ

ಮಾಯಾವತಿ 3ನೇ ಬಾರಿ ಯೂ-ಟರ್ನ್: ಸೋದರಳಿಯ ಆಕಾಶ್ ಆನಂದ್ ಗೆ ಮತ್ತೆ ಅವಕಾಶ; ಆದ್ರೆ ಮಾವನಿಗೆ ಷರತ್ತು ಅನ್ವಯ!

ಈ ಕುರಿತು ಬುಧವಾರ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಮಾಯಾವತಿ ಅವರು, ಸಿದ್ಧಾರ್ಥ್ ಈ ಷರತ್ತನ್ನು ಒಪ್ಪಿದರೆ ಆಕಾಶ್ ಆನಂದ್ "ಪಕ್ಷದಲ್ಲಿ ಮುಕ್ತವಾಗಿ ಕೆಲಸ ಮಾಡಲು" ಸಾಧ್ಯವಾಗುತ್ತದೆ

ಆಹ್ವಾನವಿಲ್ಲದೆ BSP ಮುಖ್ಯಸ್ಥೆ ಮಾಯಾವತಿ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ನಾಯಕರು; ಹಿಂದಕ್ಕೆ ಕಳುಹಿಸಿದ ಭದ್ರತಾ ಸಿಬ್ಬಂದಿ!
ದೇಶ

ಆಹ್ವಾನವಿಲ್ಲದೆ BSP ಮುಖ್ಯಸ್ಥೆ ಮಾಯಾವತಿ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ನಾಯಕರು; ಹಿಂದಕ್ಕೆ ಕಳುಹಿಸಿದ ಭದ್ರತಾ ಸಿಬ್ಬಂದಿ!

ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಸಂದೇಶವನ್ನು ತಿಳಿಸಲು ಮಾಯಾವತಿ ಅವರನ್ನು ಸಂಪರ್ಕಿಸಲು ಮುಂದಾಗಿದ್ದರು ಎಂಬ ವರದಿಗಳನ್ನು ಪುನಿಯಾ ನಿರಾಕರಿಸಿದರು.

ಬಿಜೆಪಿಯ "ವಿನಾಶಕಾರಿ ರಾಜಕೀಯ" ತಡೆಯುವಲ್ಲಿ ಎಸ್ಪಿ, ಕಾಂಗ್ರೆಸ್ ವಿಫಲ: ಮಾಯಾವತಿ
ದೇಶ

ಬಿಜೆಪಿಯ "ವಿನಾಶಕಾರಿ ರಾಜಕೀಯ" ತಡೆಯುವಲ್ಲಿ ಎಸ್ಪಿ, ಕಾಂಗ್ರೆಸ್ ವಿಫಲ: ಮಾಯಾವತಿ

ಮುಸ್ಲಿಮರು ಎಸ್‌ಪಿ ಪರವಾಗಿ ಅಗಾಧವಾಗಿ ಮತ ಚಲಾಯಿಸಿದರೂ, ಆ ಪಕ್ಷ ಬಿಜೆಪಿಯನ್ನು ಸೋಲಿಸುವಲ್ಲಿ ವಿಫಲವಾಗಿದೆ ಎಂದು ಹೇಳಿದರು.

PM, CM, ಸಚಿವರ ಪದಚ್ಯುತಿ ಮಸೂದೆಯಿಂದ 'ಪ್ರಜಾಪ್ರಭುತ್ವ ದುರ್ಬಲ': ಮಾಯಾವತಿ
ದೇಶ

PM, CM, ಸಚಿವರ ಪದಚ್ಯುತಿ ಮಸೂದೆಯಿಂದ 'ಪ್ರಜಾಪ್ರಭುತ್ವ ದುರ್ಬಲ': ಮಾಯಾವತಿ

ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಇದನ್ನು ಮರುಪರಿಶೀಲಿಸುವುದು ಸೂಕ್ತ" ಎಂದು ಬಿಎಸ್ಪಿ ಮುಖ್ಯಸ್ಥೆ ಆಗ್ರಹಿಸಿದ್ದಾರೆ.

BSP ರಾಷ್ಟ್ರೀಯ ಸಂಯೋಜಕರಾಗಿ ಸಹೋದರ ಆನಂದ್ ಬದಲಿಗೆ ರಣಧೀರ್ ಬೇನಿವಾಲ್ ನೇಮಿಸಿದ ಮಾಯಾವತಿ
ದೇಶ

BSP ರಾಷ್ಟ್ರೀಯ ಸಂಯೋಜಕರಾಗಿ ಸಹೋದರ ಆನಂದ್ ಬದಲಿಗೆ ರಣಧೀರ್ ಬೇನಿವಾಲ್ ನೇಮಿಸಿದ ಮಾಯಾವತಿ

ಮಾಯಾವತಿ ಅವರು, ಆನಂದ್ ಕುಮಾರ್ ಅವರ ಪುತ್ರ ಆಕಾಶ್ ಆನಂದ್ ಅವರನ್ನು ಪಕ್ಷದ ಎಲ್ಲಾ ಜವಾಬ್ದಾರಿಗಳಿಂದ ತೆಗೆದುಹಾಕುವುದರ ಜೊತೆಗೆ, ತಮ್ಮ ಉತ್ತರಾಧಿಕಾರಿಯಾಗಿ ಯಾರನ್ನೂ ಘೋಷಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

"ನಾನು ಬದುಕಿರುವವರೆಗೂ ಉತ್ತರಾಧಿಕಾರಿ ಘೋಷಿಸಲ್ಲ''; ಸಂಚಲನ ಮೂಡಿಸಿದ Mayawati ನಡೆ, ಸೋದರಳಿಯ ವಜಾ!
ದೇಶ

"ನಾನು ಬದುಕಿರುವವರೆಗೂ ಉತ್ತರಾಧಿಕಾರಿ ಘೋಷಿಸಲ್ಲ''; ಸಂಚಲನ ಮೂಡಿಸಿದ Mayawati ನಡೆ, ಸೋದರಳಿಯ ವಜಾ!

ಬಹುಜನ ಸಮಾಜವಾದಿ ಪಕ್ಷ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಭಾನುವಾರ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದ್ದು, ಮುಂಬರುವ ಚುನಾವಣೆಗಳು, ಪಕ್ಷ ಸಂಘಟನೆಯ ಹಿನ್ನಲೆಯಲ್ಲಿ ಅವರು ಹಲವಾರು ಘೋಷಣೆಗಳನ್ನು ಮಾಡಿದ್ದಾರೆ.

ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿಯ 'ಬಿ' ಟೀಮ್ ಆಗಿತ್ತು: ಮಾಯಾವತಿ
ದೇಶ

ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿಯ 'ಬಿ' ಟೀಮ್ ಆಗಿತ್ತು: ಮಾಯಾವತಿ

"ಈ ಬಾರಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಿಜೆಪಿಯ ಬಿ ಟೀಮ್ ಆಗಿ ಹೋರಾಡಿತು, ಇದರಿಂದಾಗಿ ಬಿಜೆಪಿ ಅಲ್ಲಿ ಅಧಿಕಾರಕ್ಕೆ ಬಂದಿತು ಎಂಬುದು ಸಾಮಾನ್ಯ ಚರ್ಚೆಯಾಗಿದೆ".