Mayawati

ಗುಜರಾತ್ ಸಿಎಂ ಆಗಿ ಮೋದಿಯವರ ಪರಂಪರೆ ಅವರಿಗೆ, ಬಿಜೆಪಿಗೆ ಮತ್ತು ದೇಶಕ್ಕೆ ಕಪ್ಪು ಚುಕ್ಕೆ: ಮಾಯಾವತಿ
ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಧಾನಿ ನರೇಂದ್ರ ಮೋದಿಯವರ ಪರಂಪರೆ ಅವರಿಗೆ ಮತ್ತು ಬಿಜೆಪಿಗೆ ...

ಭರವಸೆ ಈಡೇರಿಸದ ಬಿಜೆಪಿಗೆ ಆರ್ ಎಸ್ ಎಸ್ ಬೆಂಬಲವೂ ಇಲ್ಲ: ಪ್ರಧಾನಿ ವಿರುದ್ಧ ಮಾಯಾವತಿ ವಾಗ್ದಾಳಿ
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಎಸ್ ಪಿ ನಾಯಕಿ ಮಾಯಾವತಿ, ಚುನಾವಣಾ ಭರವಸೆಗಳನ್ನು ಈಡೇರಿಸದ ಹಿನ್ನೆಲೆಯಲ್ಲಿ ಆರ್ ಎಸ್ಎಸ್ ಬಿಜೆಪಿಯನ್ನು ತೊರೆದಿದೆ ಎಂದು ಹೊಸ ಆರೋಪ

ರಾಜಕೀಯ ಲಾಭಕ್ಕಾಗಿ ಸ್ವಂತ ಪತ್ನಿಯನ್ನೇ ತೊರೆದ ಪ್ರಧಾನಿ ಮೋದಿ: ಮಾಯಾವತಿ ಟೀಕೆ
ರಾಜಕೀಯ ಲಾಭಕ್ಕಾಗಿ ತಮ್ಮ ಸ್ವಂತ ಪತ್ನಿಯನ್ನು ತೊರೆದ ಪ್ರಧಾನಿ ನರೇಂದ್ರ ಮೋದಿಯವರು ಬೇರೆಯವರ ಸೋದರಿ ಮತ್ತು ಪತ್ನಿಯರಿಗೆ ಗೌರವ ತೋರಿಸುತ್ತಾರೆ...

ಸಾರ್ವಜನಿಕ ಜೀವನದಲ್ಲಿರಲು ನಾಲಾಯಕ್: ಮೋದಿ ವೈಯಕ್ತಿಕ ವಿಷಯ ಟೀಕಿಸಿದ್ದ ಮಾಯಾವತಿಗೆ ಜೇಟ್ಲಿ
ರಾಜಕೀಯ ಲಾಭಕ್ಕಾಗಿ ಮೋದಿ ತಮ್ಮ ಪತ್ನಿಯನ್ನು ತೊರೆದಿದ್ದಾರೆ ಎಂಬ ಬಿಎಸ್ ಪಿ ನಾಯಕಿ ಮಾಯಾವತಿ ಹೇಳಿಕೆಗೆ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ನನ್ನ ಜಾತಿ ಬಡತನ, ಬಡವರನ್ನು ಉದ್ಧಾರ ಮಾಡುವುದೇ ನನ್ನ ಗುರಿ; ಮಾಯಾವತಿಗೆ ಪಿಎಂ ಮೋದಿ ಟಾಂಗ್
ತಾವು ಹಿಂದುಳಿದ ಜಾತಿಯಲ್ಲಿ ಹುಟ್ಟಿದರೂ ಕೂಡ ಅಂತಹ ವಿಷಯದಲ್ಲಿ ರಾಜಕೀಯ ...

ಮೋದಿ ಒಡೆದು ಆಳುವುದಕ್ಕೆ ಪ್ರಯತ್ನ- ಮಾಯಾವತಿ
ಬಿಎಸ್ಪಿ ಹಾಗೂ ಎಸ್ಪಿ ನಡುವೆ ಒಡಕು ಮೂಡಿಸಲು ಪ್ರಧಾನಿ ನರೇಂದ್ರ ಮೋದಿ ಪ್ರಯತ್ನಿಸುತ್ತಿದ್ದಾರೆ. ಆದರೆ, ಉಭಯ ಪಕ್ಷಗಳ ನಡುವಿನ ಮೈತ್ರಿ ಒಡೆಯದೆ ಶಾಶ್ವತವಾಗಿ ಉಳಿಯಲಿದೆ ಎಂದು ಬಿಎಸ್ಪಿ ವರಿಷ್ಠೆ ಮಾಯಾವತಿ ಹೇಳಿದ್ದಾರೆ.

ಪ್ರಧಾನಿ ಹುದ್ದೆ ರೇಸ್‌ನಲ್ಲಿ ರಾಹುಲ್ ಗಾಂಧಿ ಇಲ್ಲ: ಶರದ್ ಪವಾರ್ ಹೇಳಿಕೆ ಮರ್ಮವೇನು?
ಕಾಂಗ್ರೆಸ್ ದೃಷ್ಟಿಯಲ್ಲಿ ಪ್ರಧಾನಿ ಹುದ್ದೆ ರೇಸ್‌ನಲ್ಲಿ ರಾಹುಲ್ ಗಾಂಧಿ ಇರಬಹುದೇ ಹೊರತು. ಮಹಾಘಟಬಂಧನದ ಲಿಸ್ಟ್ ನಲ್ಲೂ ರಾಹುಲ್ ಹೆಸರಿಲ್ಲ ಎಂದು ಎನ್ಸಿಪಿ ನಾಯಕ ಶರದ್ ಪವಾರ್ ಹೇಳಿದ್ದಾರೆ.

ಮೋದಿ ಸಿಎಂ ಆಗಿದ್ದಾಗ ಚುನಾವಣೆಯ ಲಾಭಕ್ಕಾಗಿ ತಮ್ಮ ಜಾತಿಯನ್ನು ಹಿಂದುಳಿದ ವರ್ಗಕ್ಕೆ ಸೇರಿಸಿದ್ದಾರೆ- ಮಾಯಾವತಿ
ಚುನಾವಣಾ ಲಾಭ ಪಡೆಯಲು ನರೇಂದ್ರ ಮೋದಿ ಗುಜರಾತಿನ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ತಮ್ಮ ಜಾತಿಯನ್ನು ಹಿಂದುಳಿದ ವರ್ಗದ ಪಟ್ಟಿಗೆ ಸೇರಿಸುವ ಮೂಲಕ ಹಿಂದುಳಿದ ವರ್ಗಗಳ ಹಕ್ಕುಗಳನ್ನು ಹತ್ಯೆ ಮಾಡಿದ್ದಾರೆ ಎಂದು ಬಿಎಸ್ಪಿ ಮುಖ್ಯಸ್ಥ ಮಾಯಾವತಿ ಆರೋಪಿಸಿದ್ದಾರೆ.

ನನ್ನನ್ನೂ ಜಾತಿ ರಾಜಕಾರಣಕ್ಕೆ ಎಳೆಯಬೇಡಿ; ಮಾಯಾವತಿ ವಿರುದ್ಧ ಪ್ರಧಾನಿ ಮೋದಿ ಕಿಡಿ
ನನ್ನನ್ನೂ ಕೂಡ ನಿಮ್ಮ ಜಾತಿ ರಾಜಕಾರಣಕ್ಕೆ ಎಳೆಯಬೇಡಿ ಎಂದು ಪ್ರಧಾನಿ ಮೋದಿ ಬಿಎಸ್ ಪಿ ಅಧಿನಾಯಕಿ ಮಾಯಾವತಿ ಅವರಿಗೆ ತಿರುಗೇಟು ನೀಡಿದ್ದಾರೆ.

