Mayawati

ಕುಮಾರ ಪರ್ವ: ದೆಹಲಿಯಲ್ಲಿ ಸೋನಿಯಾ, ರಾಹುಲ್ ಗಾಂಧಿ ಭೇಟಿ ಮಾಡಿದ ನಿಯೋಜಿತ ಸಿಎಂ
ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸೋಮವಾರ ದೆಹಲಿಯಲ್ಲಿ ಬಿಎಸ್ ಪಿ ಮುಖ್ಯಸ್ಥೆ....

ಸುಪ್ರೀಂ ಆದೇಶ ಬೆನ್ನಲ್ಲೇ ಸರ್ಕಾರಿ ಬಂಗ್ಲೆ ಬಿಟ್ಟು, 15 ಕೋಟಿಯ ಹೊಸ ಬಂಗ್ಲೆಗೆ ಮಾಯಾ ಶಿಫ್ಟ್?
ಮಾಜಿ ಮುಖ್ಯಮಂತ್ರಿಗಳು ಸರ್ಕಾರಿ ಬಂಗ್ಲೆಯನ್ನು ಖಾಲಿ ಮಾಡಬೇಕು ಎಂಬ ಸುಪ್ರೀಂಕೋರ್ಟ್ ಆದೇಶದ ಬೆನ್ನಲ್ಲೇ ಉತ್ತರಪ್ರದೇಶ ಮಾಜಿ ಸಿಎಂ...

ಅಧಿಕಾರಕ್ಕಾಗಿ ಪ್ರಧಾನಿ ಮೋದಿ, ಅಮಿತ್ ಶಾರಿಂದ ರಾಜ್ಯಪಾಲರ ಕಚೇರಿ ದುರ್ಬಳಕೆ: ಮಾಯಾವತಿ
ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಕರ್ನಾಟಕದಲ್ಲಿ ವಾಮಮಾರ್ಗದಿಂದ ಅಧಿಕಾರ ಹಿಡಿಯಲು....

ಅಂಬೇಡ್ಕರ್ ರಚಿತ ಸಂವಿಧಾನ ನಾಶಕ್ಕೆ ದೊಡ್ಡ ಷಡ್ಯಂತ್ರ: ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ
ದೇಶದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ರಚಿಸಿರುವ ಸಂವಿಧಾನ ನಾಶಕ್ಕೆ ಬಹುದೊಡ್ಡ ಷಡ್ಯಂತ್ರ ನಡೆಯುತ್ತಿದೆ ಎಂದು ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ.

2019ರ ಲೋಕಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದೊಂದಿಗೆ ಬಿಎಸ್ ಪಿ ಮೈತ್ರಿ: ಮಾಯಾವತಿ
ಮುಂಬರುವ 2019ರ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಎಸ್ ಪಿ ಪಕ್ಷ ಎಸ್ ಪಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಎಂದು ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಘೋಷಣೆ ಮಾಡಿದ್ದಾರೆ.
ಪೋಲೀಸ್ ಹುದ್ದೆ ಆಕಾಂಕ್ಷಿಗಳ ಎದೆ ಮೇಲೆ ಜಾತಿ ಗುರುತು: ಕಾಂಗ್ರೆಸ್, ಬಿಎಸ್ಪಿ ಉಗ್ರ ಖಂಡನೆ
ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶದಲ್ಲಿ ಪೋಲೀಸ್ ಹುದ್ದೆಗಾಗಿ ಮಡೆದ ಆಯ್ಕೆ ಪ್ರಕ್ರಿಯೆಯಲ್ಲಿ ದಲಿತ ಅಭ್ಯರ್ಥಿಗಳ ಎದೆ ಮೇಲೆ ಜಾತಿ ಗುರುತನ್ನು.....

ಮೈಸೂರಿನಲ್ಲಿ ಮೋಡಿ ಮಾಡದ ಮಾಯಾವತಿ, ಆದರೂ ಗಟ್ಟಿ ಬೆಂಬಲ
ಬಿಎಸ್ಪಿ ಮುಖ್ಯಸ್ಥೆ ಹಾಗೂ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮಾಯಾವತಿ ಅವರು ಬುಧವಾರ ಮೈಸೂರಿನಲ್ಲಿ...

ಯೋಗಿ ದಲಿತರ ಮನೆ ಭೇಟಿ ಚುನಾವಣೆ ಗಿಮಿಕ್, ಬಿಜೆಪಿಗೆ ದಲಿತರ ನೆರಳು ಕಂಡರೂ ಆಗುವುದಿಲ್ಲ: ಮಾಯಾವತಿ
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ದಲಿತರ ಮನೆಗೆ ಭೇಟಿ ನೀಡಿರುವುದು ಕೇವಲ ಚುನಾವಣೆಯ ಗಿಮಿಕ್...

ಎಸ್‌ಪಿ-ಬಿಎಸ್‌ಪಿ ಒಂದಾದರೆ ಯಾರಿಂದಲೂ ಸೋಲಿಸಲು ಸಾಧ್ಯವಿಲ್ಲ: ಮುಲಾಯಂ
ಸಮಾಜವಾದಿ ಪಕ್ಷ(ಎಸ್ಪಿ) ಮತ್ತು ಬಹುಜನ ಸಮಾಜವಾದಿ ಪಕ್ಷ(ಬಿಎಸ್ಪಿ) ಒಂದಾದರೆ ಯಾರಿಂದಲೂ ಸೋಲಿಸಲು ಸಾಧ್ಯವಿಲ್ಲ ಎಂದು ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ್ ಹೇಳಿದ್ದಾರೆ...

