Mayawati

ಇವಿಎಂ ಇಲ್ಲದಿದ್ದರೆ ಬಿಜೆಪಿಗೆ ಗೆಲುವು ಅಸಾಧ್ಯ: ಉ.ಪ್ರ ಸ್ಥಳೀಯ ಸಂಸ್ಥೆ ಫಲಿತಾಂಶ ಬಗ್ಗೆ ಮಾಯಾವತಿ ಪ್ರತಿಕ್ರಿಯೆ
ಉತ್ತರ ಪ್ರದೇಶದ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶದ ಬಗ್ಗೆ ಬಿಎಸ್ ಪಿ ನಾಯಕಿ ಮಾಯಾವತಿ ಪ್ರತಿಕ್ರಿಯೆ ನೀಡಿದ್ದು, ಎಲೆಕ್ಟ್ರಾನಿಕ್ ಮತಯಂತ್ರಗಳಿಲ್ಲದೇ ಇದ್ದರೆ, ಬಿಜೆಪಿಗೆ ಗೆಲುವು ಅಸಾಧ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.

ಮಾಯಾವತಿ ವಿರುದ್ಧ ಟೀಕೆ: ನಟ ಸಂಜಯ್ ದತ್ ಗೆ ಕೋರ್ಟ್ ಸಮನ್ಸ್
2009ರ ಉತ್ತರ ಪ್ರದೇಶ ಲೋಕಸಭೆ ಚುನಾವಣಾ ಪ್ರಚಾರದ ವೇಳೆ ಬಿಎಸ್ ಪಿ ನಾಯಕಿ ಮಾಯಾವತಿ ವಿರುದ್ಧ ಟೀಕೆ ಮಾಡಿದ್ದ ಬಾಲಿವುಡ್ ನಟ ಸಂಜಯ್ ದತ್...

ಬಿಜೆಪಿ ತನ್ನ ದುರ್ನಡತೆ ಸರಿಪಡಿಸಿಕೊಳ್ಳದಿದ್ದರೆ, ಅಂಬೇಡ್ಕರ್ ಹಾದಿಯಲ್ಲಿ ನಡೆಯುತ್ತೇನೆ: ಮಯಾವತಿ
ದಲಿತರು, ಬುಡಕಟ್ಟು ಜನಾಂಗದವರು ಹಾಗೂ ಹಿಂದುಳಿದ ಜನರ ಕುರಿತಂತೆ ಬಿಜೆಪಿ ತನ್ನ ದುರ್ನಡತೆಯನ್ನು ಸರಿಪಡಿಸಿಕೊಳ್ಳದಿದ್ದರೆ, ಧರ್ಮವನ್ನು ಬದಲಿಸಿಕೊಂಡು ಡಾ.ಬಿ.ಆರ್. ಅಂಬೇಡ್ಕರ್...

ಬಿಜೆಪಿಯಿಂದ ಹಿಂದುತ್ವವನ್ನು ಉತ್ತೇಜನ, ಜಾತ್ಯಾತೀತ ತತ್ವಕ್ಕೆ ಧಕ್ಕೆ: ಮಾಯಾವತಿ
ಕೇಂದ್ರ ಸರ್ಕಾರ ಹಾಗೂ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಬಿಎಸ್ ಪಿ ನಾಯಕಿ ಮಾಯಾವತಿ ವಾಗ್ದಾಳಿ ಮುಂದುವರೆಸಿದ್ದು, ಬಿಜೆಪಿ ಸರ್ಕಾರಗಳು ಹಿಂದುತ್ವವನ್ನು ಉತ್ತೇಜಿಸುತ್ತಿವೆ....

ಭಾರತಕ್ಕೆ ಕೆಲಸ ಮಾಡುವ ಪ್ರಧಾನಿ ಬೇಕೆ ಹೊರತು ಮಾತನಾಡುವ ಪ್ರಧಾನಿಯಲ್ಲ: ಮಾಯಾವತಿ
ಭಾರತಕ್ಕೆ ಕೆಲಸ ಮಾಡುವ ಪ್ರಧಾನಿ ಬೇಕಾಗಿದೆಯೇ ಹೊರತು ಮಾತನಾಡುವ ಪ್ರಧಾನಿಯಲ್ಲ ಎಂದು ಬಿಎಸ್ ಪಿ ನಾಯಕಿ ಮಾಯಾವತಿ ಹೇಳಿದ್ದಾರೆ.

ಗೋರಖ್ ಪುರ ಆಸ್ಪತ್ರೆ ದುರಂತಕ್ಕೆ ಈ ಹಿಂದಿದ್ದ ಸರ್ಕಾರಗಳೇ ಕಾರಣ: ಸಿಎಂ ಯೋಗಿ ಅದಿತ್ಯನಾಥ್
ಗೋರಖ್'ಪುರ ಆಸ್ಪತ್ರೆ ದುರಂತಕ್ಕೆ ಈ ಹಿಂದಿದ್ದ ಅಖಿಲೇಶ್ ಯಾದವ್ ಮತ್ತು ಮಾಯಾವತಿಯವರ ಸರ್ಕಾರವೇ ಕಾರಣ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶನಿವಾರ ಹೇಳಿದ್ದಾರೆ...

ಸೆಪ್ಟೆಂಬರ್ ನಿಂದ ಪ್ರತಿ ತಿಂಗಳು 18ರಂದು ಸ್ವಯಂಸೇವಕರ ಸಭೆ: ಮಾಯಾವತಿ
ಉತ್ತರ ಪ್ರದೇಶದ 18 ವಿಭಾಗಗಳಲ್ಲಿ ಸೆಪ್ಟೆಂಬರ್ 18ರಂದು ಸಭೆ ಸೇರುವ ಮೂಲಕ ಪ್ರತಿ ತಿಂಗಳು 18ನೇ...

ರಾಜೀನಾಮೆ ಹಿಂದಕ್ಕೆ ಪಡೆಯಿರಿ: ಮಾಯಾಗೆ ರಾಜ್ಯಸಭೆ ಉಪ ಸಭಾಪತಿ ಕುರಿಯನ್
ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ರಾಜೀನಾಮೆ ಹಿಂಪಡೆಯಲು ರಾಜ್ಯಸಭೆ ಬಯಸುತ್ತಿದೆ ಎಂದು ಉಪ ಸಭಾಪತಿ ಪಿ.ಜೆ.ಕುರಿಯನ್ ಅವರು ಬುಧವಾರ ಹೇಳಿದ್ದಾರೆ...

ರಾಜ್ಯಸಭೆಯಲ್ಲಿ ಬಿಎಸ್'ಪಿ ಮುಖ್ಯಸ್ಥೆ ಮಾಯಾವತಿ ರಾಜೀನಾಮೆ ಅಂಗೀಕಾರ
ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿಯವರ ರಾಜೀನಾಮೆಯನ್ನು ರಾಜ್ಯಸಭಾ ಅಧ್ಯಕ್ಷ ಹಮೀದ್ ಅನ್ಸಾರಿಯವರು ಗುರುವಾರ ಆಂಗೀಕರಿಸಿದ್ದಾರೆ...

