Mayawati

BSP ಇಂಡಿಯಾ ಒಕ್ಕೂಟಕ್ಕೆ ಸೇರಿದ್ದರೆ 2024ರ ಚುನಾವಣೆಯಲ್ಲಿ ಬಿಜೆಪಿ ಸೋಲುತ್ತಿತ್ತು; ಮಾಯಾವತಿ ರಾಜಕೀಯ ತಂತ್ರವೇನು?: ರಾಹುಲ್ ಗಾಂಧಿ
ಲೋಕಸಭಾ ಚುನಾವಣೆಗೆ ಮುನ್ನ ಉತ್ತರ ಪ್ರದೇಶದಲ್ಲಿ ಮಾಯಾವತಿಯನ್ನು ಮೈತ್ರಿಕೂಟಕ್ಕೆ ಸೇರಿಸಿಕೊಳ್ಳುವುದನ್ನು ಸಮಾಜವಾದಿ ಪಕ್ಷ ವಿರೋಧಿಸಿತ್ತು ಎಂಬುದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

ಭಾರತದ ಚುನಾವಣೆಗಳಲ್ಲಿ 'ವಿದೇಶಿ ಪ್ರಭಾವ'ದ ಬಗ್ಗೆ ಮಾಯಾವತಿ ಕಳವಳ
ಭಾರತದಲ್ಲಿ ಮತದಾರರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ನೆಪದಲ್ಲಿ ಅಮೆರಿಕದ ಏಜೆನ್ಸಿಯೊಂದು 21 ಮಿಲಿಯನ್ ಡಾಲರ್ ಬೃಹತ್ ಪ್ರಮಾಣದ ಹಣ ನೀಡಿದೆ ಎಂದು ವರದಿಯಾಗಿರುವುದು ತುಂಬಾ ಆಘಾತಕಾರಿಯಾಗಿದೆ.

ಅಂಬೇಡ್ಕರ್ ಕುರಿತು ವಿವಾದಾತ್ಮಕ ಹೇಳಿಕೆ: ಅಮಿತ್ ಶಾ ವಿರುದ್ಧ ಮಾಯಾವತಿ ವಾಗ್ದಾಳಿ
ಒಂದು ವೇಳೆ ಅಮಿತ್ ಶಾ ಕ್ಷಮೆಯಾಚಿಸದಿದ್ದರೆ ಡಿಸೆಂಬರ್ 24 ರಂದು ಬಿಎಸ್ಪಿ ದೇಶಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಉತ್ತರ ಪ್ರದೇಶ ಮಾಜಿ ಸಿಎಂ ಎಚ್ಚರಿಕೆ ನೀಡಿದ್ದಾರೆ.

ಚುನಾವಣಾ ಆಯೋಗ ನಕಲಿ ಮತದಾನ ತಡೆಯುವವರೆಗೂ ಬಿಎಸ್‌ಪಿ ಯಾವುದೇ ಉಪಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಮಾಯಾವತಿ
ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಯಲ್ಲಿಯೂ ಇವಿಎಂಗಳ ಬಗ್ಗೆ ಸಾಕಷ್ಟು ಧ್ವನಿಗಳು ಎದ್ದಿವೆ. ಇದು ಪ್ರಜಾಪ್ರಭುತ್ವಕ್ಕೆ ಎಚ್ಚರಿಕೆಯ ಗಂಟೆ.

BSP ಅಧ್ಯಕ್ಷೆಯಾಗಿ ಮಾಯಾವತಿ ಅವಿರೋಧವಾಗಿ ಮರು ಆಯ್ಕೆ
68 ವರ್ಷದ ಮಾಯಾವತಿ ಅವರು ನಾಲ್ಕು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದಾರೆ.

ಉತ್ತರ ಪ್ರದೇಶ ಉಪಚುನಾವಣೆ: ಎಲ್ಲಾ 10 ಸ್ಥಾನಗಳಲ್ಲಿ BSP ಸ್ಪರ್ಧೆ
ಕರ್ಹಾಲ್, ಮಿಲ್ಕಿಪುರ್, ಕತೇಹಾರಿ, ಕುಂದರ್ಕಿ, ಘಾಜಿಯಾಬಾದ್, ಖೈರ್, ಮೀರಾಪುರ್, ಫುಲ್ಪುರ್, ಮಜವಾನ್ ಮತ್ತು ಸಿಸಾಮೌ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕವನ್ನು ಚುನಾವಣಾ ಆಯೋಗ ಶೀಘ್ರವೇ ಘೋಷಣೆ ಮಾಡಲಿದೆ.

ಕಾನ್ಶಿರಾಮ್‌ಗೆ ತಕ್ಷಣ ಭಾರತ ರತ್ನ ನೀಡಿ, ಇಲ್ಲವೇ ದಲಿತರ ದಾರಿ ತಪ್ಪಿಸುವುದನ್ನು ನಿಲ್ಲಿಸಿ: ಬಿಜೆಪಿಗೆ ಮಾಯಾವತಿ
ಶಹಜಹಾನ್‌ಪುರ ಬಿಜೆಪಿ ಸಂಸದ ಅರುಣ್ ಕುಮಾರ್ ಸಾಗರ್ ಅವರು ಗುರುವಾರ ಲೋಕಸಭೆಯಲ್ಲಿ ಕಾನ್ಶಿರಾಮ್‌ಗೆ ಭಾರತ ರತ್ನ ನೀಡಬೇಕೆಂದು ಒತ್ತಾಯಿಸಿದರು.

NEET ರದ್ದುಗೊಳಿಸಿ, ಹಳೆಯ ವ್ಯವಸ್ಥೆ ಮರು ಜಾರಿಗೊಳಿಸುವಂತೆ ಕೇಂದ್ರಕ್ಕೆ ಮಾಯಾವತಿ ಒತ್ತಾಯ
ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳ ಕುರಿತು ಹಲವು ವಿರೋಧ ಪಕ್ಷಗಳು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿವೆ.

ತಮಿಳುನಾಡು BSP ರಾಜ್ಯಾಧ್ಯಕ್ಷನ ಹತ್ಯೆ: ಮೃತದೇಹವನ್ನು ಬಿಎಸ್ ಪಿ ಕಚೇರಿಯಲ್ಲಿ ಸಮಾಧಿ ಮಾಡುವಂತಿಲ್ಲ- ಕೋರ್ಟ್
ಆರ್ಮ್‌ಸ್ಟ್ರಾಂಗ್ ಅವರ ದೇಹವನ್ನು ಪಕ್ಕದ ತಿರುವಳ್ಳುವರ್ ಜಿಲ್ಲೆಯಲ್ಲಿ ಖಾಸಗಿ ಒಡೆತನದ ಒಂದು ಎಕರೆ ಜಾಗದಲ್ಲಿ ಸಮಾಧಿ ಮಾಡಬಹುದು ಎಂದು ನ್ಯಾಯಾಲಯ ಹೇಳಿದೆ.

