Mayawati

ಮಾತನಾಡಲು ಅವಕಾಶ ನೀಡುತ್ತಿಲ್ಲ, ರಾಜ್ಯಸಭೆಗೆ ರಾಜೀನಾಮೆ ನೀಡುತ್ತೇನೆ: ಮಾಯಾವತಿ
ಜು.18 ರ ರಾಜ್ಯಸಭೆಯ ಕಲಾಪದಲ್ಲಿ ನಾಟಕೀಯ ಬೆಳವಣಿಗೆ ನಡೆದಿದ್ದು, ಬಿಎಸ್ ಪಿ ನಾಯಕಿ ಮಾಯಾವತಿ ರಾಜ್ಯಸಭೆಗೆ ರಾಜೀನಾಮೆ ನೀಡುವುದಾಗಿ ಘೋಷಿಸಿ ಹೊರನಡೆದಿದ್ದಾರೆ.

ದಲಿತರ ಪರ ಮಾತನಾಡಲು ಅನುಮತಿ ನಿರಾಕರಣೆ: ರಾಜ್ಯಸಭೆಗೆ ಮಾಯಾವತಿ ರಾಜಿನಾಮೆ
ಬಹುಜನ ಸಮಾಜವಾದಿ ಪಕ್ಷ(ಬಿಎಸ್ಪಿ) ಮುಖ್ಯಸ್ಥೆ ಮಾಯಾವತಿ ರಾಜ್ಯಸಭೆಯಲ್ಲಿ ದಲಿತರ ಮೇಲೆ ಆಗುತ್ತಿರುವ ದೌರ್ಜನ್ಯಗಳ ಕುರಿತು ಮಾತನಾಡಲು..

ಪ್ರಧಾನಿ ಭೋಜನಕೂಟಕ್ಕೆ ಅಖಿಲೇಶ್ ಮಾಯಾವತಿ ಗೈರು: ಮುಲಾಯಂ ಹಾಜರು
ಪ್ರಧಾನಿ ನರೇಂದ್ರ ಮೋದಿ ಅವರಿಗಾಗಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರು ಆಯೋಜಿಸಿದ್ದ ಭೋಜನ ಕೂಟಕ್ಕೆ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿಗಳಾದ...

ಬಿಎಸ್ ಪಿ ರಾಜ್ಯಾಧ್ಯಕ್ಷರ ವಿರುದ್ಧ ಚಾರ್ಜ್ ಶೀಟ್: ಮಾಯಾವತಿಗೆ ಸಂಕಷ್ಟ
ಉತ್ತರ ಪ್ರದೇಶ ಬಿಎಸ್ ಪಿ ರಾಜ್ಯ ಘಟಕದ ಅಧ್ಯಕ್ಷ ರಾಮಾ ಆಚಾರ್ ರಾಜ್ ಬರ್ ವಿರುದ್ಧ ವಿಚಕ್ಷಣಾ ದಳ ಚಾರ್ಜ್ ಶೀಟ್ ಸಲ್ಲಿಸಿದ್ದು ಮಾಯಾವತಿ ಅವರಿಗೆ ಸಂಕಷ್ಟ ಎದುರಾಗಿದೆ...

ಸಹರನಾಪುರ ಬೆಂಕಿಗೆ ತುಪ್ಪ ಹಾಕಬೇಡಿ: ಮಾಯಾವತಿಗೆ ಬಿಜೆಪಿ
ಸಹರನಾಪುರದಲ್ಲಿ ಪರಿಸ್ಥಿತಿ ತೀವ್ರವಾಗಿ ಹದಗೆಟ್ಟಿದ್ದು, ಇಂತಹ ಪರಿಸ್ಥಿತಿಯಲ್ಲಿ ತುಪ್ಪ ಸುರಿಯುವಂತಹ ಮಾತುಗಳನ್ನು ಆಡಬೇಡಿ ಎಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥ...

ಹೆಲಿಕ್ಯಾಪ್ಟರ್ ಮೂಲಕ ಶಹರಾನ್ಪುರಕ್ಕೆ ತೆರಳುವ ಮನವಿಯನ್ನು ತಿರಸ್ಕರಿಸಲಾಯಿತು: ಮಾಯಾವತಿ
ಗಲಭೆನಿರತ ಶಹರಾನ್ಪುರದ ದಲಿತ ಸಮುದಾಯದ ಜೊತೆಗೆ ಚರ್ಚಿಸಲು ಹೆಲಿಕ್ಯಾಪಿಟರ್ ಮೂಲಕ ಅಲ್ಲಿಗೆ ತೆರಳುವ ತಮ್ಮ ಮನವಿಗೆ ನಗರದ ಜಿಲ್ಲಾ ಮೆಜೆಸ್ಟ್ರೇಟ್ ನಿರಾಕರಿಸಿದರು ಎಂದು

ಕೇವಲ 9 ವರ್ಷಗಳಲ್ಲೇ ಮಿಲಿಯನೇರ್ ಆದ ಮಾಯಾವತಿ ಸಹೋದರ!
ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಹಾಗೂ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಅವರು ರಾಜಕೀಯಕ್ಕೆ ಬಂದ ನಂತರ ಅವರ ಪೋಷಕರಿಗಾಗಿ ಹಾಗೂ ಇತರೆ ಕುಟುಂಬ ಸದಸ್ಯರಿಗಾಗಿ ಸಾಕಷ್ಟು ಸೇವೆ ಸಲ್ಲಿಸಿದ್ದಾರೆ.

ಷರತ್ತುಗಳೊಂದಿಗೆ ಸಹೋದರನನ್ನು ಬಿಎಸ್ ಪಿ ಉಪಾಧ್ಯಕ್ಷರನ್ನಾಗಿ ನೇಮಿಸಿದ ಮಾಯಾವತಿ
ಬಹುಜನ ಸಮಾಜವಾದಿ ಪಕ್ಷದ ಉಪಾಧ್ಯಕ್ಷರನ್ನಾಗಿ ತಮ್ಮ ಸಹೋದರ ಆನಂದ್ ಕುಮಾರ್ ಅವರನ್ನು ಮಾಯಾವತಿ ನೇಮಕ ...

ಸರ್ಕಾರಿ ಸಕ್ಕರೆ ಕಾರ್ಖಾನೆಗಳ ಮಾರಾಟ: ಮಾಯಾವತಿ ವಿರುದ್ಧ ತನಿಖೆಗೆ ಆದೇಶಿಸಿದ ಯೋಗಿ ಆದಿತ್ಯನಾಥ್
ಉತ್ತರ ಪ್ರದೇಶದ 21 ಸರ್ಕಾರಿ ಸಕ್ಕರೆ ಕಾರ್ಖಾನೆಗಳನ್ನು ಅಗ್ಗದ ದರಕ್ಕೆ ಮಾರಾಟ ಮಾಡಿರುವ ಮಾಜಿ ಮುಖ್ಯಮಂತ್ರಿ ಮಾಯಾವತಿ ವಿರುದ್ಧ ಸಿಎಂ ಯೋಗಿ ಆದಿತ್ಯನಾಥ್ ...

