Mayawati

2024ರಲ್ಲಿ ಉತ್ತರ ಪ್ರದೇಶದ ಎಲ್ಲಾ 80 ಲೋಕಸಭಾ ಸ್ಥಾನಗಳಲ್ಲಿ ಬಿಎಸ್‌ಪಿ ಸ್ಪರ್ಧಿಸಲಿದೆ: ಮಾಯಾವತಿ
ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯಾವತಿ ಅವರು 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ಪಕ್ಷವು ಎಲ್ಲಾ 80 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಗುರುವಾರ ಇಲ್ಲಿ ಘೋಷಿಸಿದರು.

ಗಾಂಧಿನಗರ ಬಿಜೆಪಿ ಬಂಡಾಯ ಅಭ್ಯರ್ಥಿ ಕೃಷ್ಣಯ್ಯ ಶೆಟ್ಟಿ ಮತ್ತು 'ಅಖಂಡ' ಪರ ಮಾಯಾವತಿ ಪ್ರಚಾರ!
ಬಿಜೆಪಿ ಬಂಡಾಯ ಅಭ್ಯರ್ಥಿ ಕೃಷ್ಣಯ್ಯ ಶೆಟ್ಟಿ ಗಾಂಧಿ ನಗರದಿಂದ ಹಾಗೂ ಕಾಂಗ್ರೆಸ್ ಬಂಡಾಯ ನಾಯಕ ಅಖಂಡ ಶ್ರೀನಿವಾಸ್ ಮೂರ್ತಿ ಪುಲಕೇಶಿನಗರ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿದಿದ್ದಾರೆ.

ಹೆಸರು ಬದಲಾಯಿಸುವುದರಿಂದ ದೇಶದ ಸಮಸ್ಯೆಗಳಿಗೆ ಪರಿಹಾರ ಸಿಗುವುದಿಲ್ಲ: ಮಾಯಾವತಿ
ರಾಷ್ಟ್ರಪತಿ ಭವನದ ಪ್ರಸಿದ್ಧ ‘ಮೊಘಲ್ ಉದ್ಯಾನ’ವನ್ನು 'ಅಮೃತ್ ಉದ್ಯಾನ' ಎಂದು ಮರುನಾಮಕರಣ ಮಾಡಿದ ಒಂದು ದಿನದ ನಂತರ, ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಭಾನುವಾರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, 'ಹೆಸರುಗಳನ್ನು ಬದಲಾಯಿಸುವ ಮೂಲಕ ದೇಶದ ಮತ್ತು ಅದರ ಜನರ 'ಸಮಸ್ಯೆಗಳು' ನಿವಾರಣೆಯಾಗುತ್ತವೆಯೇ ಎಂದು ಕೇಳಿದರು.

ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳಲ್ಲ: ಮಾಯಾವತಿ
2023ರಲ್ಲಿ ನಾಲ್ಕು ರಾಜ್ಯಗಳಿಗೆ ನಡೆಯಲಿರುವ ವಿಧಾನಸಭೆ ಚುನಾವಣೆ ಮತ್ತು ನಂತರ 2024ರ ಲೋಕಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಅಧ್ಯಕ್ಷೆ ಮಾಯಾವತಿ ಘೋಷಿಸಿದ್ದಾರೆ.

ಉತ್ತರ ಪ್ರದೇಶ: ಭಾರತ್ ಜೋಡೋ ಯಾತ್ರೆಗೆ ಅಖಿಲೇಶ್ ಯಾದವ್, ಮಾಯಾವತಿ, ಜಯಂತ್ ಚೌಧರಿ ಗೈರು
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಉತ್ತರ ಪ್ರದೇಶಕ್ಕೆ ಪ್ರವೇಶಿಸಿ ಒಂದು ದಿನದ ನಂತರವೂ, ಯಾವುದೇ ಪ್ರಮುಖ ವಿರೋಧ ಪಕ್ಷದ ನಾಯಕರು ಯಾತ್ರೆಯಲ್ಲಿ ಹೆಜ್ಜೆ ಹಾಕಲು ಬಂದಿಲ್ಲ.

ಭಾರತ್ ಜೋಡೋ ಯಾತ್ರೆಗೆ ಆಹ್ವಾನ: ರಾಹುಲ್ ಗಾಂಧಿಗೆ ಧನ್ಯವಾದ ಹೇಳಿದ ಮಾಯಾವತಿ
ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರು ಸೋಮವಾರ ಧನ್ಯವಾದ ಅರ್ಪಿಸಿದ್ದಾರೆ.

ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಅಖಿಲೇಶ್ ಯಾದವ್, ಮಾಯಾವತಿಗೆ ಕಾಂಗ್ರೆಸ್ ಆಹ್ವಾನ
ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಬಿಎಸ್‌ಪಿ ವರಿಷ್ಠೆ ಮಾಯಾವತಿ ಮತ್ತು ಆರ್‌ಎಲ್‌ಡಿಯ ಜಯಂತ್ ಚೌಧರಿ ಸೇರಿದಂತೆ ಬಿಜೆಪಿಯೇತರ ಪಕ್ಷಗಳ ಹಲವು ನಾಯಕರಿಗೆ ಉತ್ತರ ಪ್ರದೇಶದ ಭಾರತ್ ಜೋಡೋ ಯಾತ್ರೆಯಲ್ಲಿ...

ಕಾಂಗ್ರೆಸ್ ದಲಿತರನ್ನು 'ಬಲಿಪಶು'ಗಳನ್ನಾಗಿ ಮಾಡಿದೆ: ಪಕ್ಷದ ಅಧ್ಯಕ್ಷರಾಗಿ ಖರ್ಗೆ ಆಯ್ಕೆ ಬಗ್ಗೆ ಮಾಯಾವತಿ
ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಆಯ್ಕೆಯಾದ ಒಂದು ದಿನದ ನಂತರ, ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಗುರುವಾರ '137 ವರ್ಷಗಳ ಹಿಂದಿನ ಪಕ್ಷವು ತನ್ನ ಕೆಟ್ಟ ಕಾಲದಲ್ಲಿ ಮಾತ್ರ ದಲಿತರನ್ನು ನೆನಪಿಸಿಕೊಳ್ಳುತ್ತದೆ ಮತ್ತು ಅವರನ್ನು 'ಬಲಿಪಶು'ಗಳನ್ನಾಗಿ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಬಿಜೆಪಿಯ ವೈಫಲ್ಯಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಆರ್‌ಎಸ್‌ಎಸ್ ನಿಂದ ಧರ್ಮ ದಂಗಲ್: ಮಾಯಾವತಿ
ಕೇಂದ್ರದ ಬಿಜೆಪಿ ಸರ್ಕಾರದ ವೈಫಲ್ಯಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಆರ್‌ಎಸ್‌ಎಸ್ ಧಾರ್ಮಿಕ ಮತಾಂತರ ಮತ್ತು ಜನಸಂಖ್ಯಾ ನೀತಿಗೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸುತ್ತಿದೆ ಎಂದು ಬಿಎಸ್‌ಪಿ ಅಧ್ಯಕ್ಷೆ ಮಾಯಾವತಿ...

