Mayawati

ಇಬ್ಬಗೆಯ ನೀತಿ: ಶಿವಸೇನೆ ಬೆಂಬಲಿಸುತ್ತಿರುವ ಕಾಂಗ್ರೆಸ್ ವಿರುದ್ಧ ಮಾಯಾವತಿ ವಾಗ್ದಾಳಿ
ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ಬೆಂಬಲಿಸಿದಲ್ಲದೇ, ಸಾವರ್ಕರ್ ಕುರಿತ ರಾಹುಲ್ ಗಾಂಧಿ ಹೇಳಿಕೆಯನ್ನು ವಿರೋಧಿಸಿರುವ ಶಿವಸೇನೆಗೆ ಮಹಾರಾಷ್ಟ್ರದಲ್ಲಿ ಬೆಂಬಲ ನೀಡುತ್ತಿರುವ ಕಾಂಗ್ರೆಸ್ ಪಕ್ಷದ ವಿರುದ್ಧ ಬಿಎಸ್ಪಿ ನಾಯಕಿ ಮಾಯಾವತಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ರಾಮಮಂದಿರ, ಬಾಬ್ರಿ ಮಸೀದಿ ವಿವಾದ; ಸುಪ್ರೀಂಕೋರ್ಟ್ ಆದೇಶವನ್ನು ಗೌರವಿಸಬೇಕು: ಮಾಯಾವತಿ
ಅಯೋಧ್ಯೆಯ ರಾಮಮಂದಿರ ಹಾಗೂ ಬಾಬ್ರಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡುವ ತೀರ್ಪನ್ನು ಪ್ರತಿಯೊಬ್ಬರೂ ಗೌರವಿಸಬೇಕು ಎಂದು ಬಹುಜನ ಸಮಾಜ ಪಕ್ಷ (ಬಿಎಸ್ ಪಿ) ವರಿಷ್ಠೆ ಮಾಯಾವತಿ ಹೇಳಿದ್ದಾರೆ.

ಕಾಂಗ್ರೆಸ್ ದ್ವಿಮುಖ ನೀತಿಯಿಂದಾಗಿ ಕೋಮುವಾದಿಗಳು ಮತ್ತಷ್ಟು ಬಲಿಷ್ಠರಾಗುತ್ತಿದ್ದಾರೆ: ಮಾಯಾವತಿ
ಕಾಂಗ್ರೆಸ್ ವಿರುದ್ಧ ಬುಧವಾರ ಮತ್ತೆ ವಾಗ್ದಾಳಿ ನಡೆಸಿರುವ ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಅವರು ದೇಶದಲ್ಲಿ ಕೋಮುವಾದಿಗಳು ಮತ್ತಷ್ಟು ಬಲಿಷ್ಠವಾಗುತ್ತಿರುವುದಕ್ಕೇ ಕಾಂಗ್ರೆಸ್ ನ ದ್ವಿಮುಖ ನೀತಿಯೇ ಕಾರಣ ಎಂದು ಆರೋಪಿಸಿದ್ದಾರೆ.

ರಾಜಸ್ಥಾನದಲ್ಲಿ ಪಕ್ಷಾಂತರ ಪರ್ವ: ಕಾಂಗ್ರೆಸ್ ನಂಬಿಕೆಗೆ ಅರ್ಹವಲ್ಲ ಎಂಬುದು ಮತ್ತೆ ಸಾಬೀತು - ಮಾಯಾವತಿ
ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ರಾಜಸ್ಥಾನದ ಎಲ್ಲಾ ಆರು ಬಿಎಸ್ಪಿ ಶಾಸಕರೂ ಆಡಳಿತರೂಢ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ...

ಮಾಯಾವತಿ ಆದೇಶ ಉಲ್ಲಂಘಿಸಿಲ್ಲ, ಹೈಕಮಾಡ್ ಆದೇಶದಂತೆ ವಿಶ್ವಾಸಮತದಿಂದ ದೂರವಿದ್ದೆ: ಎನ್. ಮಹೇಶ್
ತನ್ನ ಪಕ್ಷದ ಹೈಕಮಾಂಡ್ ನನಗೆ ವಿಶ್ವಾಸಮತದಿಂದ ದೂರವಿರಲು,ತಟಸ್ಥವಾಗಿರಲು ಹೇಳಿತ್ತು ಹಾಗಾಗಿ ನಾನು ವಿಶ್ವಾಸಮತಕ್ಕೆ ಗೈರಾಗಿದ್ದೆ ಎಂದು ಕರ್ನಾಟಕದ ಏಕೈಕ ಬಿಎಸ್ಪಿ ಶಾಸಕ ಎನ್ ಮಹೇಶ್ ಹೇಳಿದ್ದಾರೆ.

ಕರ್ನಾಟಕ ರಾಜಕೀಯ ಪ್ರಜಾಪ್ರಭುತ್ವ ಇತಿಹಾಸದಲ್ಲಿ ಒಂದು ಕರಾಳ ಅಧ್ಯಾಯ: ಮಾಯಾವತಿ
ಕರ್ನಾಟಕದಲ್ಲಿ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರ್ಕಾರವನ್ನು ಬೀಳಿಸಿದ ರೀತಿ ಪ್ರಜಾಪ್ರಭುತ್ವ ಇತಿಹಾಸದಲ್ಲಿ ಒಂದು ಕರಾಳ ಅಧ್ಯಾಯವಾಗಿ...
ವಿಶ್ವಾಸಮತಕ್ಕೆ ಮುನ್ನ ಸಿಎಂಗೆ ಕೊಂಚ ರಿಲ್ಯಾಕ್ಸ್: ಎಚ್ಡಿಕೆ ಬೆಂಬಲಿಸಿ ಎಂದು ಶಾಸಕ ಮಹೇಶ್ಗೆ ಮಾಯಾವತಿ ಸೂಚನೆ
ವಿಶ್ವಾಸಮತಕ್ಕೆ ಮುನ್ನ ಸಿಎಂಗೆ ಕೊಂಚ ರಿಲ್ಯಾಕ್ಸ್: ಎಚ್ಡಿಕೆ ಬೆಂಬಲಿಸಿ ಎಂದು ಶಾಸಕ ಮಹೇಶ್ಗೆ ಮಾಯಾವತಿ ಸೂಚನೆ

ಮಾಯಾವತಿಯಿಂದ ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ದುರ್ಬಲ: ಮೈತ್ರಿ ಮುರಿದ ಬಳಿಕ ಎಸ್ಪಿ
ಮುಂದಿನ ಎಲ್ಲಾ ಚುನಾವಣೆಗಳಲ್ಲೂ ಬಿಎಸ್ ಪಿ ಏಕಾಂಕಿಯಾಗಿ ಸ್ಪರ್ಧಿಸಲಿದೆ ಎಂದು ಬಿಎಸ್ ಪಿ ನಾಯಕಿ ಮಾಯಾವತಿ ಅವರ ನಿರ್ಧಾರದಿಂದ 'ಸಾಮಾಜಿಕ ನ್ಯಾಯಕ್ಕಾಗಿ'....

ಅಖಿಲೇಶ್ ಮುಸ್ಲಿಂ ವಿರೋಧಿ, ಮುಲಾಯಂ ಸಿಂಗ್ ಬಿಜೆಪಿ ಜೊತೆ ಸೇರಿ ಒಳಸಂಚು ನಡೆಸುತ್ತಾರೆ: ಮಾಯಾವತಿ ಗಂಭೀರ ಆರೋಪ
ಸಮಾಜವಾದಿ ಪಕ್ಷದ ಜೊತೆ ಮೈತ್ರಿ ಮುರಿದುಕೊಂಡ ನಂತರ ಅದರ ಅಧ್ಯಕ್ಷ ಅಖಿಲೇಶ್ ಯಾದವ್ ...

