Mayor

ಇಂದೋರ್ ಕಲುಷಿತ ನೀರು ಪ್ರಕರಣ: ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ, ಮೇಯರ್, ಸ್ಥಳೀಯರಿಂದ ಗೊಂದಲಕಾರಿ ಹೇಳಿಕೆ!
ಭಾಗೀರಥಪುರ ರಾಜ್ಯ ನಗರಾಭಿವೃದ್ಧಿ ಮತ್ತು ವಸತಿ ಸಚಿವ ಕೈಲಾಶ್ ವಿಜಯವರ್ಗಿಯ ಅವರ ಇಂದೋರ್-1 ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ.

ಕೇರಳದಲ್ಲಿ ಇತಿಹಾಸ ಸೃಷ್ಟಿಸಿದ BJP: ತಿರುವನಂತಪುರಂ ಮೇಯರ್ ಆಗಿ ವಿ.ವಿ ರಾಜೇಶ್ ಆಯ್ಕೆ!
49 ವರ್ಷದ ರಾಜೇಶ್ ತಿರುವನಂತಪುರ ಸಿಟಿ ಕಾರ್ಪೋರೇಷನ್ ನಲ್ಲಿ ನಾಲ್ಕು ದಶಕಗಳ ಎಡ ಪ್ರಜಾಸತ್ತಾತ್ಮಕ ರಂಗದ (ಎಲ್‌ಡಿಎಫ್) ಆಳ್ವಿಕೆಗೆ ಅಂತ್ಯ ಹಾಡಿದ್ದಾರೆ.

Video | ಉದ್ಘಾಟನೆಗೆ ತಡವಾಗಿ ಆಗಮಿಸಿದ ಮೆಕ್ಸಿಕೋ ಮೇಯರ್, ಕಾಯದೆ ಹೊರಟೇ ಹೋದ ರೈಲು; ಭಾರತದಲ್ಲಿ ಹೀಗೆ ಆಗಲು ಸಾಧ್ಯವೇ?!
ಡಿಸೆಂಬರ್ 15 ರಂದು, ಅಧಿಕಾರಿಗಳು ಗ್ವಾಡಲಜರಾ ಮೆಟ್ರೋಪಾಲಿಟನ್ ಪ್ರದೇಶದ ಭಾಗವಾದ ಟ್ಲಾಜೊಮುಲ್ಕೊ ಡಿ ಜುನಿಗಾದಲ್ಲಿ ಲೈಟ್ ರೈಲ್ ಲೈನ್ 4 ನ್ನು ಔಪಚಾರಿಕವಾಗಿ ಉದ್ಘಾಟನೆ ಕಾರ್ಯಕ್ರಮವಿತ್ತು.

ಗಾಜಾ ಸಂಘರ್ಷದಲ್ಲಿ ಭಾರತ ಮೂಲದ ಇಸ್ರೇಲ್ ಯೋಧ ಸಾವು
ಗಾಜಾ ಪಟ್ಟಿ ಸಂಘರ್ಷದಲ್ಲಿ ಸಾವನ್ನಪ್ಪಿರುವ 17 ಇಸ್ರೇಲಿ ಯೋಧರ ಪೈಕಿ ಭಾರತ ಮೂಲದ ಯೋಧರೊಬ್ಬರಿದ್ದಾರೆ ಎಂದು ದಕ್ಷಿಣ ಇಸ್ರೇಲ್ ನ ಮೇಯರ್ ಖಚಿತಪಡಿಸಿದ್ದಾರೆ.

ದೆಹಲಿಯ ಮೇಯರ್ ಪಟ್ಟ ಯಾರಿಗೆ ಒಲಿಯುತ್ತದೆ?: ಪಟ್ಟುಬಿಡದ ಬಿಜೆಪಿ, ಆಪ್ ಗೆ ಸವಾಲು
ದೆಹಲಿ ಮಹಾನಗರ ಪಾಲಿಕೆಯ 250 ವಾರ್ಡ್ ಗಳಲ್ಲಿ ಆಪ್ 134 ಸ್ಥಾನ ಗಳಿಸಿ ಅದ್ವಿತೀಯ ಜಯ ಸಾಧಿಸಿದ್ದು 15 ವರ್ಷಗಳ ಬಿಜೆಪಿ ಆಡಳಿತಕ್ಕೆ ಬ್ರೇಕ್ ಬಿದ್ದಿದೆ. ಚುನಾವಣೆ ಫಲಿತಾಂಶ ಹೊರಬಿದ್ದ ಮೇಲೆ ಮುಂದಿನ ಮೇಯರ್ ಯಾರಾಗುತ್ತಾರೆ ಎಂಬ ಕುತೂಹಲ ಎಲ್ಲರನ್ನೂ ಮನೆಮಾಡಿದೆ.

ಫಲಿಸದ ಕಾಂಗ್ರೆಸ್ ತಂತ್ರ: ಮೈಸೂರು ಗದ್ದುಗೆ ಬಿಜೆಪಿ ಪಾಲಿಗೆ; ಮೇಯರ್ ಆಗಿ ಶಿವಕುಮಾರ್ ಆಯ್ಕೆ, ಜೆಡಿಎಸ್ ಗೆ ಮುಖಭಂಗ
ಹಲವು ದಿನಗಳಿಂದ ಕುತೂಹಲ ಕೆರಳಿಸಿದ್ದ ಮೈಸೂರು ಮೇಯರ್ ಚುನಾವಣೆ ಕೊನೆಗೂ ನಡೆದಿದೆ. ರಾಜಕೀಯ ಜಿದ್ದಾಜಿದ್ದಿನ ಬಳಿಕ ಮೈಸೂರು ಮೇಯರ್ ಪಟ್ಟ ಬಿಜೆಪಿಗೆ ದಕ್ಕಿದೆ.

ದಾವಣಗೆರೆ: ಮಳೆಯಿಂದಾಗಿ ಸಂಚಾರ ಅಸ್ತವ್ಯಸ್ತ, ರಸ್ತೆಗಿಳಿದು ಚರಂಡಿ ಕ್ಲೀನ್ ಮಾಡಿದ ಮೇಯರ್
ನಗರದಲ್ಲಿ ಬುಧವಾರ ಸಂಜೆ ಸುರಿದ ಭಾರೀ ಮಳೆಗೆ ದಾವಣಗೆರೆಯ ಹಲವಾರು ತಗ್ಗು ಪ್ರದೇಶಗಳು ಮತ್ತು ರಸ್ತೆಗಳು ಜಲಾವೃತಗೊಂಡಿವೆ.

ಕಾಂಗ್ರೆಸ್-ಜೆಡಿಎಸ್ ಜಗಳ ಬಿಜೆಪಿಗೆ ಲಾಭ: ಮೈಸೂರು ಪಾಲಿಕೆ ಮೇಯರ್ ಸುನಂದಾ ಪಾಲನೇತ್ರಗೆ ಹಾಲಿ-ಮಾಜಿ ಸಿಎಂ ಅಭಿನಂದನೆ
ಇಬ್ಬರ ಜಗಳ ಮೂರನೆಯವರಿಗೆ ಲಾಭ ಎನ್ನುವಂತೆ ಕಾಂಗ್ರೆಸ್-ಜೆಡಿಎಸ್ ನ ಜಗಳದಿಂದ ಬಿಜೆಪಿಗೆ ಲಾಭವಾಗಿ ಮೇಯರ್ ಪಟ್ಟ ಮೊದಲ ಬಾರಿಗೆ ಬಿಜೆಪಿ ಪಾಲಾಗಿದೆ. ಈ ಮೂಲಕ ಮೈಸೂರು ಮಹಾನಗರ ಪಾಲಿಕೆ ಮೇಯರ್ ಸ್ಥಾನದ ಇತಿಹಾಸದಲ್ಲಿ ಕಮಲ ಅರಳಿದೆ.

ಮೈಸೂರು ಮೇಯರ್ ಸದಸ್ಯತ್ವ ರದ್ದು ಆದೇಶ ಎತ್ತಿ ಹಿಡಿದ ಹೈಕೋರ್ಟ್
ಮೈಸೂರು ಮೇಯರ್ ರುಕ್ಮಿಣಿ ಮಾದೇಗೌಡ ಅವರ ಸದಸ್ಯತ್ವವನ್ನು ಜಿಲ್ಲಾ ನ್ಯಾಯಾಲಯ ರದ್ದುಪಡಿಸಿರುವುದನ್ನು ರಾಜ್ಯ ಹೈಕೋರ್ಟ್ ಬುಧವಾರ ಎತ್ತಿಹಿಡಿದಿದೆ.

