Mayor election

ಕಾಂಗ್ರೆಸ್ ತೆಕ್ಕೆಗೆ ಕಲಬುರಗಿ ಮಹಾನಗರ ಪಾಲಿಕೆ; ಅಜ್ಮಲ್ ಗೋಲಾ ಮೇಯರ್, ಫರ್ಹಾನಾ ಜಹಗೀರದಾರ್ ಉಪಮೇಯರ್! Video
ರಾಜ್ಯ

ಕಾಂಗ್ರೆಸ್ ತೆಕ್ಕೆಗೆ ಕಲಬುರಗಿ ಮಹಾನಗರ ಪಾಲಿಕೆ; ಅಜ್ಮಲ್ ಗೋಲಾ ಮೇಯರ್, ಫರ್ಹಾನಾ ಜಹಗೀರದಾರ್ ಉಪಮೇಯರ್! Video

ಕಲಬುರಗಿ ಮಹಾನಗರ ಪಾಲಿಕೆಯ ಮೇಯರ್‌ ಹಾಗೂ ಉಪಮೇಯರ್‌ ಸ್ಥಾನಗಳನ್ನು ಕಾಂಗ್ರೆಸ್ ಗೆದ್ದುಕೊಂಡಿದೆ. ಮೇಯರ್ ಆಗಿ ಅಜ್ಮಲ್‌ ಅಹ್ಮದ್ ಗೋಲಾ ಹಾಗೂ ಉಪಮೇಯರ್ ಆಗಿ ಫರ್ಹಾನಾ ಜಹಗೀರದಾರ್ ಆಯ್ಕೆಯಾಗಿದ್ದಾರೆ.

ದೆಹಲಿ ಮೇಯರ್ ಚುನಾವಣೆಯಲ್ಲಿ ನಾಮನಿರ್ದೇಶಿತ ಸದಸ್ಯರು ಮತದಾನ ಮಾಡುವಂತಿಲ್ಲ: ಸುಪ್ರೀಂ ಕೋರ್ಟ್
ದೇಶ

ದೆಹಲಿ ಮೇಯರ್ ಚುನಾವಣೆಯಲ್ಲಿ ನಾಮನಿರ್ದೇಶಿತ ಸದಸ್ಯರು ಮತದಾನ ಮಾಡುವಂತಿಲ್ಲ: ಸುಪ್ರೀಂ ಕೋರ್ಟ್

ದೆಹಲಿ ಮೇಯರ್ ಚುನಾವಣೆಯಲ್ಲಿ ನಾಮನಿರ್ದೇಶಿತ ಸದಸ್ಯರು ಮತದಾನ ಮಾಡಲು ಅರ್ಹರಲ್ಲ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶ ನೀಡಿದೆ.

ಮಂಗಳೂರು ಪಾಲಿಕೆ ಬಿಜೆಪಿ ತೆಕ್ಕೆಗೆ: ನೂತನ ಮೇಯರ್ - ಜಯಾನಂದ ಅಂಚನ್, ಉಪ ಮೇಯರ್ ಆಗಿ ಪೂರ್ಣಿಮಾ ಆಯ್ಕೆ
ರಾಜಕೀಯ

ಮಂಗಳೂರು ಪಾಲಿಕೆ ಬಿಜೆಪಿ ತೆಕ್ಕೆಗೆ: ನೂತನ ಮೇಯರ್ - ಜಯಾನಂದ ಅಂಚನ್, ಉಪ ಮೇಯರ್ ಆಗಿ ಪೂರ್ಣಿಮಾ ಆಯ್ಕೆ

ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್ ಆಗಿ ಬಿಜೆಪಿಯ ಹಿರಿಯ ಕಾರ್ಪೊರೇಟರ್ ಜಯಾನಂದ ಅಂಚನ್ ಆಯ್ಕೆಯಾಗಿದ್ದಾರೆ. ಉಪ ಮೇಯರ್ ಆಗಿ ಬಿಜೆಪಿಯ ಕಾರ್ಪೊರೇಟರ್ ಪೂರ್ಣಿಮಾ ಆಯ್ಕೆಯಾಗಿದ್ದಾರೆ.

ಮೈಸೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಚ್ಚರಿ ಗೆಲುವು: ರಾಜಕೀಯ ಸಮೀಕರಣದ ಬದಲಾವಣೆಗೆ ಮುನ್ನುಡಿ!
ರಾಜಕೀಯ

ಮೈಸೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಚ್ಚರಿ ಗೆಲುವು: ರಾಜಕೀಯ ಸಮೀಕರಣದ ಬದಲಾವಣೆಗೆ ಮುನ್ನುಡಿ!

ಮೈಸೂರು ಮಹಾನಗರ ಪಾಲಿಕೆಯಲ್ಲಿ ಪ್ರತಿಷ್ಠಿತ ಮೇಯರ್ ಚುನಾವಣೆಯಲ್ಲಿ ಬಿಜೆಪಿಯ ಗೆಲುವು ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿ ಚುನಾವಣೆ ರಾಜಕೀಯ ಚಿತ್ರಣವನ್ನು ಬದಲಿಸಬಹುದು.

ಮಂಗಳೂರು: ದಿವಾಕರ್‌ಗೆ ಒಲಿದ ಮೇಯರ್ ಪಟ್ಟ, ವೇದಾವತಿ ಉಪಮೇಯರ್ ಆಗಿ ಆಯ್ಕೆ
ರಾಜ್ಯ

ಮಂಗಳೂರು: ದಿವಾಕರ್‌ಗೆ ಒಲಿದ ಮೇಯರ್ ಪಟ್ಟ, ವೇದಾವತಿ ಉಪಮೇಯರ್ ಆಗಿ ಆಯ್ಕೆ

 ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಮುಗಿದಿದ್ದು ಮೇಯರ್ ಆಗಿ ಬಿಜೆಪಿ ಹಿರಿಯ ಸದಸ್ಯ ದಿವಾಕರ ಪಾಂಡೇಶ್ವರ ಆಯ್ಕೆಗೊಂಡಿದ್ದಾರೆ. ದಿವಾಕರ್ ಅವರು ಪಾಲಿಕೆಯ 21ನೇ ಅವಧಿಯ ಮೇಯರ್ ಆಗಿದ್ದು 46ನೇ ಕಂಟೋನ್ಮೆಂಟ್ ವಾರ್ಡ್ ನ ಕಾರ್ಪೋರೇಟರ್ ಆಗಿದ್ದಾರೆ. ಇನ್ನು ಬಿಜೆಪಿಯ ವೇದಾವತಿ ಉಪ ಮೇಯರ್ ಆಗಿ ಆಯ್ಕೆಯಾಗಿದ್ದು ಇವರು 9ನೇ ಕುಳಾಯಿ ವಾರ್ಡ್ ಕಾರ್ಪೋರೇಟರ್ ಆಗಿದ್ದಾ

ಮೈಸೂರು ಮಹಾನಗರ ಪಾಲಿಕೆ ಮೇಯರ್ ಆಗಿ ಜೆಡಿಎಸ್ ನ ತಸ್ನೀಂ ಆಯ್ಕೆ
ರಾಜ್ಯ

ಮೈಸೂರು ಮಹಾನಗರ ಪಾಲಿಕೆ ಮೇಯರ್ ಆಗಿ ಜೆಡಿಎಸ್ ನ ತಸ್ನೀಂ ಆಯ್ಕೆ

ಮೈಸೂರು ಮಹಾನಗರ ಪಾಲಿಕೆ 22ನೇ ಮೇಯರ್ ಆಗಿ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಅಭ್ಯರ್ಥಿತಸ್ನೀಮ್ ಅವರು ಹಾಗೂ ಉಪ ಮೇಯರ್ ಆಗಿ ಸಿ.ಶ್ರೀಧರ್ ಆಯ್ಕೆಯಾಗಿದ್ದಾರೆ.

ಸಾರಾ ಮಹೇಶ್  ಏನು ಹೇಳುತ್ತಾರೋ, ಕುಮಾರಸ್ವಾಮಿ ಅವರು ಅದನ್ನೇ ಮಾಡುತ್ತಾರೆ!
ರಾಜಕೀಯ

ಸಾರಾ ಮಹೇಶ್  ಏನು ಹೇಳುತ್ತಾರೋ, ಕುಮಾರಸ್ವಾಮಿ ಅವರು ಅದನ್ನೇ ಮಾಡುತ್ತಾರೆ!

ಮೈಸೂರಿನಲ್ಲಿ ಸಾರಾ ಮಹೇಶ್ ಅವರು ಏನು ಹೇಳುತ್ತಾರೋ, ಕುಮಾರಸ್ವಾಮಿ ಅವರು ಅದನ್ನೇ ಮಾಡಿಕೊಂಡು ಬರುತ್ತಿದ್ದಾರೆ.

ಭಸ್ಮಾಸುರರಿಂದ ರಾಜಕೀಯ ಬೇಳೆ ಬೇಯಿಸಿಕೊಳ್ಳುವವರಿಗೆ ತನ್ನೊಳಗಿನ ಬೆಂಕಿ ತನ್ನ ಸುಡದಿರುವುದೇ?
ರಾಜ್ಯ

ಭಸ್ಮಾಸುರರಿಂದ ರಾಜಕೀಯ ಬೇಳೆ ಬೇಯಿಸಿಕೊಳ್ಳುವವರಿಗೆ ತನ್ನೊಳಗಿನ ಬೆಂಕಿ ತನ್ನ ಸುಡದಿರುವುದೇ?

ಬಿಜೆಪಿಯಲ್ಲೇ ಮೇಯರ್ ಅಭ್ಯರ್ಥಿಗಳ ಬಗ್ಗೆ ಗೊಂದಲವಿದ್ದರೂ ಮೇಯರ್‌ ಅಭ್ಯರ್ಥಿಯನ್ನು ಘೋಷಿಸಲಾಗಿದೆ ತನ್ನೊಳಗಿನ ಬೆಂಕಿ ತನ್ನ ಸುಡದಿರುವುದೆ? ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಮೇಯರ್ ಚುನಾವಣೆ: ಚುನಾವಣಾ ಆಯೋಗದ ಅಭಿಪ್ರಾಯ ಕೇಳಿದ ಬಿಬಿಎಂಪಿ 
ರಾಜ್ಯ

ಮೇಯರ್ ಚುನಾವಣೆ: ಚುನಾವಣಾ ಆಯೋಗದ ಅಭಿಪ್ರಾಯ ಕೇಳಿದ ಬಿಬಿಎಂಪಿ 

ಈಗಾಗಲೇ ಸೆ.27ಕ್ಕೆ ನಿಗದಿಯಾಗಿರುವ ಬಿಬಿಎಂಪಿ ಮೇಯರ್ ಹಾಗೂ ಉಪ ಮೇಯರ್ ಚುನಾವಣೆ ಮುಂದೂಡುವ ಕುರಿತು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಂದ ಸೂಕ್ತ ನಿರ್ದೇಶನ ಪಡೆದು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ಬಿ.ಹೆಚ್.ಅನುಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.