Mayor election

ಮೈಸೂರು ಮೇಯರ್ ಗದ್ದುಗೆ ಗುದ್ದಾಟ: ತವರಿನಲ್ಲಿ ಅಧಿಕಾರಕ್ಕಾಗಿ ಅಖಾಡಕ್ಕಿಳಿದ ಸಿದ್ದರಾಮಯ್ಯ
ರಾಜಕೀಯ

ಮೈಸೂರು ಮೇಯರ್ ಗದ್ದುಗೆ ಗುದ್ದಾಟ: ತವರಿನಲ್ಲಿ ಅಧಿಕಾರಕ್ಕಾಗಿ ಅಖಾಡಕ್ಕಿಳಿದ ಸಿದ್ದರಾಮಯ್ಯ

ಮೈಸೂರು ನಗರ ಪಾಲಿಕೆಯ ಮೇಯರ್- ಉಪ ಮೇಯರ್ ಚುನಾವಣೆ ಇಂದು 11 ಘಂಟೆಗೆ ನಡೆಯಲಿದ್ದು, ಯಾರು ಮೇಯರ್ ಆಗಬೇಕೆಂಬ ವಿಷಯದಲ್ಲಿ ಜೆಡಿಎಸ್...

ಮೇಯರ್ ಚುನಾವಣೆ ವೈಫಲ್ಯ ಹಿನ್ನೆಲೆ: ಬೆಂಗಳೂರು ಘಟಕದ ಬಲವರ್ಧನೆಗೆ ಮುಂದಾದ ಬಿಜೆಪಿ
ರಾಜಕೀಯ

ಮೇಯರ್ ಚುನಾವಣೆ ವೈಫಲ್ಯ ಹಿನ್ನೆಲೆ: ಬೆಂಗಳೂರು ಘಟಕದ ಬಲವರ್ಧನೆಗೆ ಮುಂದಾದ ಬಿಜೆಪಿ

ಬಿಬಿಎಂಪಿ ಮೇಯರ್ ಚುನಾವಣೆಯಲ್ಲಿ ವೈಫಲ್ಯ ಅನುಭವಿಸಿದ ಬಳಿಕ ಬಿಜೆಪಿ ತನ್ನ ಬೆಂಗಳೂರು ಘಟಕದ ಕಾರ್ಯವೈಖರಿಯ ಸಮೀಪ ಸಮೀಕ್ಷೆ ನಡೆಸಲು ತೀರ್ಮಾನಿಸಿದೆ.

ಬಿಬಿಎಂಪಿ ಮೇಯರ್ ಚುನಾವಣೆ: ಬಿಜೆಪಿ ಸಭಾತ್ಯಾಗಕ್ಕೆ ಕಾರಣವೇನು?
ರಾಜಕೀಯ

ಬಿಬಿಎಂಪಿ ಮೇಯರ್ ಚುನಾವಣೆ: ಬಿಜೆಪಿ ಸಭಾತ್ಯಾಗಕ್ಕೆ ಕಾರಣವೇನು?

ಅರಕ್ಷಶಃ ರಣರಂಗವಾಗಿ ಮಾರ್ಪಟ್ಟು ಕೊನೆಯ ಕ್ಷಣದವರೆಗೂ ತೀವ್ರ ಕುತೂಹಲ ಕೆರಳಿಸಿದ್ದ ಬಿಬಿಎಂಪಿ ಮೇಯರ್-ಉಪಮೇಯರ್ ಚುನಾವಣೆಯಲ್ಲಿ ಪ್ರತಿಪಕ್ಷ ...

ಬಿಬಿಎಂಪಿಯಲ್ಲಿ ಬಿಜೆಪಿಗೆ ಮುಖಭಂಗ: ಮತ್ತೆ 'ಆಪರೇಷನ್' ವಿಫಲ!
ರಾಜಕೀಯ

ಬಿಬಿಎಂಪಿಯಲ್ಲಿ ಬಿಜೆಪಿಗೆ ಮುಖಭಂಗ: ಮತ್ತೆ 'ಆಪರೇಷನ್' ವಿಫಲ!

ನಿನ್ನೆ ನಡೆದ ಬಿಬಿಎಂಪಿ ಮೇಯರ್ ಚುನಾವಣೆಯಿಂದ ಹಿಂದೆ ಸರಿಯಿತು,. ಗೆದ್ದೇ ಗೆಲ್ಲುತ್ತೇವೆ ಎಂಬ ವಿಶ್ವಾಸದಿಂದ ಬೀಗುತ್ತಿದ್ದ ಬಿಜೆಪಿಗೆ ಮುಖಭಂಗವಾಗಿ ಕೊನೆ ...

ಬಿಜೆಪಿ-ಜೆಡಿಎಸ್ ಬೆಂಬಲಿತ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಭಾಗ್ಯವತಿಗೆ ಮೈಸೂರು ಮೇಯರ್ ಪಟ್ಟ
ರಾಜ್ಯ

ಬಿಜೆಪಿ-ಜೆಡಿಎಸ್ ಬೆಂಬಲಿತ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಭಾಗ್ಯವತಿಗೆ ಮೈಸೂರು ಮೇಯರ್ ಪಟ್ಟ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರಿನಲ್ಲೇ ಕಾಂಗ್ರೆಸ್ ಪಕ್ಷ ತೀವ್ರ ಹಿನ್ನಡೆಯನುಭವಿಸಿದ್ದು, ಬಿಜೆಪಿ-ಜೆಡಿಎಸ್ ಬೆಂಬಲದೊಂದಿಗೆ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಭಾಗ್ಯವತಿ ಅವರು ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಪಟ್ಟ ಗಿಟ್ಟಿಸಿದ್ದಾರೆ.

ಮೇಯರ್ ಗದ್ದುಗೆ ಗುದ್ದಾಟ: 'ಕೈ' ನಾಯಕರ ವಿರುದ್ಧ ಡಿಕೆ ಸುರೇಶ್ ಬಹಿರಂಗ ಅಸಮಾಧಾನ
ರಾಜಕೀಯ

ಮೇಯರ್ ಗದ್ದುಗೆ ಗುದ್ದಾಟ: 'ಕೈ' ನಾಯಕರ ವಿರುದ್ಧ ಡಿಕೆ ಸುರೇಶ್ ಬಹಿರಂಗ ಅಸಮಾಧಾನ

ಇಂಧನ ಸಚಿವ ಡಿ.ಕೆ ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯ ನಡುವಿನ ಮುಸುಕಿನ ಗುದ್ದಾಟ ಮತ್ತೆ ಬೀದಿಗೆ ಬಂದಿದೆ. ಮೇಯರ್ ಆಯ್ಕೆ ಸಂಬಂಧ ...

ಬಿಬಿಎಂಪಿ ಮೇಯರ್ ಎಲೆಕ್ಷನ್ ಗೆ ಮಹೂರ್ತ ನಿಗದಿ
ರಾಜ್ಯ

ಬಿಬಿಎಂಪಿ ಮೇಯರ್ ಎಲೆಕ್ಷನ್ ಗೆ ಮಹೂರ್ತ ನಿಗದಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮೇಯರ್ ಚುನಾವಣೆಗೆ ಮುಹೂರ್ತ ನಿಗದಿಯಾಗಿದ್ದು, ಸೆ.28ರಂದು ಚುನಾವಣೆ ನಡೆಯಲಿದೆ.

ಬೆಂಗಳೂರು ಮೇಯರ್ ಆಗಿ ಜಿ.ಪದ್ಮಾವತಿ ಆಯ್ಕೆ
ಪ್ರಧಾನ ಸುದ್ದಿ

ಬೆಂಗಳೂರು ಮೇಯರ್ ಆಗಿ ಜಿ.ಪದ್ಮಾವತಿ ಆಯ್ಕೆ

ಬಹು ನಿರೀಕ್ಷಿತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಆಗಿ ಕಾಂಗ್ರೆಸ್ ಪಕ್ಷದ ಕಾರ್ಪೋರೇಟರ್ ಜಿ.ಪದ್ಮಾವತಿ ಅವರು ಬುಧವಾರ ಆಯ್ಕೆಯಾಗಿದ್ದಾರೆ.

ಬಿಬಿಎಂಪಿ: ತಡೆಯಾಜ್ಞೆ ಹೋರಾಟ ವಿಫಲ
ಜಿಲ್ಲಾ ಸುದ್ದಿ

ಬಿಬಿಎಂಪಿ: ತಡೆಯಾಜ್ಞೆ ಹೋರಾಟ ವಿಫಲ

ಪದ್ಮನಾಭನಗರ ವಾರ್ಡ್‍ನ ಬಿಬಿಎಂಪಿ ಸದಸ್ಯೆ ಶೋಭಾ ಹಾಗೂ ದಾಸರಹಳ್ಳಿ ಕೆ.ಎ. ಹರಿಕೃಷ್ಣ ಅವರು ಕಡೇ ಕ್ಷಣದಲ್ಲಿ ಬಿಬಿಎಂಪಿ ಮೇಯರ್ ಮತ್ತು ಉಪಮೇಯರ್ ಚುನಾವಣೆಗೆ ತಡೆಯಾಜ್ಞೆ ಪಡೆಯಲು ನಡೆಸಿದ ಹೋರಾಟ ವಿಫಲವಾಯಿತು...