ರಾಜ್ಯಖ್ಯಾತ ಕವಿ ನಿಸ್ಸಾರ್ ಅಹಮದ್ ಪುತ್ರನ ಚಿಕಿತ್ಸೆಗೆ ಪಾಲಿಕೆಯಿಂದ 10 ಲಕ್ಷ ರೂ. ನೆರವು
ಅನಾರೋಗ್ಯದಿಂದ ಬನ್ನೇರುಘಟ್ಟ ಮುಖ್ಯರಸ್ತೆ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಿತ್ಯೋತ್ಸವ ಕವಿ ಪ್ರೊ. ನಿಸ್ಸಾರ್ ಅಹಮದ್ ರವರ ಪುತ್ರ ನವೀದ್ ಅವರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವತಿಯಿಂದ 10 ಲಕ್ಷ ರೂ. ನೆರವು ನೀಡಲಾಯಿತು.