ರಾಜ್ಯತಿಂಗಳಾಂತ್ಯದಲ್ಲಿ ಕೆ.ಆರ್.ಮಾರುಕಟ್ಟೆ ತೆರೆಯುವ ಸಾಧ್ಯತೆ; ಮುನ್ನೆಚ್ಚರಿಕಾ ಕ್ರಮಗಳಿಗೆ ಮೇಯರ್ ಸೂಚನೆ
ಕೋವಿಡ್-19 ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಮುಚ್ಚಲಾಗಿದ್ದ ಕೆ.ಆರ್.ಮಾರುಕಟ್ಟೆಯನ್ನು ತಿಂಗಳ ಕೊನೆಯಲ್ಲಿ ತೆರೆಯಲು ಅನುಮತಿ ನೀಡುವ ಸಾಧ್ಯತೆ ಇರುವುದರಿಂದ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೂಡಲೆ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಮೇಯರ್ ಗೌತಮ್ ಕುಮಾರ್ ಸೂಚನೆ ನೀಡಿದ್ದಾರೆ.