Mayoral Polls

ಜೂನ್ 30 ರಂದು ಹುಬ್ಬಳ್ಳಿ-ಧಾರವಾಡ ಮೇಯರ್ ಚುನಾವಣೆ: ಬಿಜೆಪಿ ಲಾಬಿ ತೀವ್ರ
ಜೂನ್ 30 ರಂದು ಬೆಳಗ್ಗೆ 9 ಗಂಟೆಗೆ ಪಾಲಿಕೆಯ ಸಭಾಭವನದಲ್ಲಿ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಲಾಬಿ ಆರಂಭವಿಸಿದೆ.

ಚಂಡೀಗಢ ಮೇಯರ್ ಚುನಾವಣೆ: ಎಂಟು 'ಅಸಿಂಧು' ಮತಗಳನ್ನೂ ಸೇರಿಸಿ ಮರು ಎಣಿಕೆಗೆ ಸುಪ್ರೀಂ ಕೋರ್ಟ್ ಆದೇಶ
ಚಂಡೀಗಢ ಮೇಯರ್ ಚುನಾವಣೆಯಲ್ಲಿ ಚಲಾವಣೆಯಲ್ಲಿ 'ಅಸಿಂಧು'ಗೊಳಿಸಲಾದ ಎಂಟು ಮತಗಳನ್ನೂ ಸೇರಿಸಿ ಮತಗಳ ಮರುಎಣಿಕೆ ಮಾಡಿ ಫಲಿತಾಂಶ ಪ್ರಕಟಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ.

ಚಂಡೀಗಢ ಮೇಯರ್ ಚುನಾವಣಾಧಿಕಾರಿ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು: ಸುಪ್ರೀಂ ಕೋರ್ಟ್
ಮೇಯರ್ ಚುನಾವಣೆಯ ಮತಪತ್ರಗಳನ್ನು ಮತ್ತು ಮತ ಎಣಿಕೆಯ ದಿನದ ಸಂಪೂರ್ಣ ವೀಡಿಯೊ-ರೆಕಾರ್ಡಿಂಗ್ ಅನ್ನು ಮಂಗಳವಾರ ಪರಿಶೀಲಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.

ಮೇಯರ್ ಚುನಾವಣೆಯಲ್ಲೇ 'ರಿಗ್' ಮಾಡುವ ಬಿಜೆಪಿ, ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿ ಏನು ಮಾಡಬಹುದೆಂದು ಊಹಿಸಿ: ಕೇಜ್ರಿವಾಲ್
ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ಚಂಡೀಗಢ ಮೇಯರ್ ಚುನಾವಣೆಯಲ್ಲಿ "ರಿಗ್" ಮಾಡಲು ಸಾಧ್ಯವಾದರೆ, ಅದು ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಯಾವ ಹಂತಕ್ಕೆ...

ದಾವಣಗೆರೆ ಪಾಲಿಕೆ ಚುನಾವಣೆಯಲ್ಲಿ ನಕಲಿ ದಾಖಲೆ: 2 ಅಧಿಕಾರಿಗಳ ಅಮಾನತು
ದಾವಣಗೆರೆ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಗೆ ನೀತಿ ನಿಯಮ ಪಾಲಿಸದೇ ರಾತ್ರೋರಾತ್ರಿ ವಿಧಾನಪರಿಷತ್ತು ಸದಸ್ಯರ ಮತ ಸೇರ್ಪಡೆ ಮಾಡಿ ಕರ್ತವ್ಯ ಲೋಪವೆಸಗಿದ್ದಾರೆಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿಯವರು ಇಬ್ಬರು ಅಧಿಕಾರಿಗಲ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಬಿಬಿಎಂಪಿ ಮೇಯರ್ ಚುನಾವಣೆ ಮುಂದೂಡಿಕೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಮೇಯರ್ ಮತ್ತು ಉಪ ಮೇಯರ್ ಚುನಾವಣೆಯನ್ನು ಮುಂದೂಡಲಾಗಿದೆ.

