ಸಿನಿಮಾ ಸುದ್ದಿಚಿತ್ರೀಕರಣದ ಅಂತಿಮ ಹಂತಕ್ಕೆ ತಲುಪಿದ ಮಯೂರ ರಾಘವೇಂದ್ರ 'ಅಬ ಜಬ ದಬ'
ಮಯೂರ ರಾಘವೇಂದ್ರ ನಿರ್ದೇಶನದ ಅನಂತ ಕೃಷ್ಣ ನಿರ್ಮಾಣದ, ಪೃಥ್ವಿ ಅಂಬರ್ ಹಾಗೂ ಅಂಕಿತ ಅಮರ್ ನಾಯಕ-ನಾಯಕಿಯಾಗಿ ನಟಿಸುತ್ತಿರುವ "ಅಬ ಜಬ ದಬ" ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ನಡೆಯುತ್ತಿದೆ. ಇನ್ನು ಹತ್ತು ದಿನಗಳ ಚಿತ್ರೀಕರಣವಾದರೆ ಸಂಪೂರ್ಣ ಮುಕ್ತಾಯವಾಗಲಿದೆ.