ಸಿನಿಮಾ ಸುದ್ದಿಹೆಚ್ಚೆಚ್ಚು ಸಂಖ್ಯೆ ಸಿನಿಮಾಗಳಲ್ಲಿ ನಟಿಸಲು ನನಗೆ ಆತುರವಿಲ್ಲ, ಗಮನಾರ್ಹ ಪಾತ್ರ ಮುಖ್ಯ: ಮಯೂರಿ ನಟರಾಜ್
ಚಿತ್ರದಲ್ಲಿ ಅವರ ಪಾತ್ರದ ಹೆಸರು ರಾಧೆ. ಚಿತ್ರತಂಡ ಮಯೂರಿ ಪಾತ್ರ ಪರಿಚಯಿಸುವ ಪೋಸ್ಟರ್ ಅನ್ನು ಬಿಡುಗಡೆಗೊಳಿಸಿದೆ. ಚಂದ್ರಜಿತ್ ಬೆಳ್ಳಿಯಪ್ಪ ಕಥೆ-ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ.