ದೇಶಮುಂಬೈ: ಗಣೇಶ ಮೂರ್ತಿ ಮೆರವಣಿಗೆ ವೇಳೆ ಮೊಟ್ಟೆ ಎಸೆತ; ಎರಡು ಗುಂಪುಗಳ ನಡುವೆ ಘರ್ಷಣೆ; ಪೊಲೀಸ್ ಬಂದೋಬಸ್ತ್; Video
ಪಿಟಿಐ ಸುದ್ದಿಸಂಸ್ಥೆ ವರದಿ ಪ್ರಕಾರ, ಗಣೇಶ ಮೂರ್ತಿಯ ಆಗಮನದ ಮೆರವಣಿಗೆ ವೇಳೆ ಈ ಘಟನೆ ನಡೆದಿದೆ. ಗಣೇಶೋತ್ಸವ ಆಯೋಜಕರು, ಮೂರ್ತಿಯನ್ನು ಮೆರವಣಿಗೆಯಲ್ಲಿ ತರುತ್ತಿದ್ದ ವೇಳೆ ಕೆಲವರು ಮೊಟ್ಟೆ ಎಸೆದಿದ್ದಾರೆ ಎಂದು ಆರೋಪಿಸಿದ್ದಾರೆ.